Skip to content
ThuthiThuthiThuthi
Genesis · chapter 27 · verse 15

Genesis 27:15 in Kannada

ತರು ವಾಯ ರೆಬೆಕ್ಕಳು ಮನೆಯಲ್ಲಿ ತನ್ನ ಬಳಿಯಲ್ಲಿದ್ದ ಹಿರೀಮಗನಾದ ಏಸಾವನ ಒಳ್ಳೇ ವಸ್ತ್ರವನ್ನು ತಕ್ಕೊಂಡು ಕಿರೀಮಗನಾದ ಯಾಕೋಬನಿಗೆ ಉಡಿಸಿದಳು.

Taru vaaya rebekkalu maneyalli tanna baliyallidda hireemaganaada esaavana olle vastravannu takkondu kireemaganaada yaakobanige udisidalu.

Genesis 27:15 in English

King James Version (KJV)
And Rebekah took goodly raiment of her eldest son Esau, which [were] with her in the house, and put them upon Jacob her younger son:
World English Bible (WEB)
Rebekah took the good clothes of Esau, her elder son, which were with her in the house, and put them on Jacob, her younger son.
American Standard Version (ASV)
And Rebekah took the goodly garments of Esau her elder son, which were with her in the house, and put them upon Jacob her younger son;
Bible in Basic English (BBE)
And Rebekah took the fair robes of her oldest son, which were with her in the house, and put them on Jacob, her younger son:
Darby Translation (DBY)
And Rebecca took the clothes of her elder son Esau, the costly ones which were with her in the house, and put them on Jacob her younger son;
Webster's Bible (WBS)
And Rebekah took goodly raiment of her eldest son Esau, which was with her in the house, and put it upon Jacob her younger son:
Young's Literal Translation (YLT)
and Rebekah taketh the desirable garments of Esau her elder son, which [are] with her in the house, and doth put on Jacob her younger son;

Read in context

  1. 13ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು.
  2. 14ಆಗ ಅವನು ಹೋಗಿ ಅವುಗಳನ್ನು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು ಅವನ ತಂದೆಯು ಪ್ರೀತಿಸುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.
  3. 15ತರು ವಾಯ ರೆಬೆಕ್ಕಳು ಮನೆಯಲ್ಲಿ ತನ್ನ ಬಳಿಯಲ್ಲಿದ್ದ ಹಿರೀಮಗನಾದ ಏಸಾವನ ಒಳ್ಳೇ ವಸ್ತ್ರವನ್ನು ತಕ್ಕೊಂಡು ಕಿರೀಮಗನಾದ ಯಾಕೋಬನಿಗೆ ಉಡಿಸಿದಳು.
  4. 16ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ ನುಣುಪಾದ ಕೊರಳಿನ ಮೇಲೆಯೂ ಕಟ್ಟಿದಳು;
  5. 17ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ ರೊಟ್ಟಿ ಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.
Read all of Genesis 27

Cross references

Original words (Hebrew)

Genesis 27:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.