Genesis · chapter 27 · verse 17
Genesis 27:17 in Kannada
ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ ರೊಟ್ಟಿ ಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.
Taruvaaya taanu siddhamaadida ruchiyaada ootavannoo rotti yannoo tanna maganaada yaakobana kaiyalli kottalu.
Genesis 27:17 in English
- King James Version (KJV)
- And she gave the savoury meat and the bread, which she had prepared, into the hand of her son Jacob.
- World English Bible (WEB)
- She gave the savory food and the bread, which she had prepared, into the hand of her son Jacob.
- American Standard Version (ASV)
- and she gave the savory food and the bread, which she had prepared, into the hand of her son Jacob.
- Bible in Basic English (BBE)
- And she gave into the hand of Jacob, her son, the meat and the bread which she had made ready.
- Darby Translation (DBY)
- and she gave the savoury dishes and the bread that she had prepared into the hand of her son Jacob.
- Webster's Bible (WBS)
- And she gave the savory meat, and the bread which she had prepared, into the hand of her son Jacob.
- Young's Literal Translation (YLT)
- and she giveth the tasteful things, and the bread which she hath made, into the hand of Jacob her son.
Read in context
- 15ತರು ವಾಯ ರೆಬೆಕ್ಕಳು ಮನೆಯಲ್ಲಿ ತನ್ನ ಬಳಿಯಲ್ಲಿದ್ದ ಹಿರೀಮಗನಾದ ಏಸಾವನ ಒಳ್ಳೇ ವಸ್ತ್ರವನ್ನು ತಕ್ಕೊಂಡು ಕಿರೀಮಗನಾದ ಯಾಕೋಬನಿಗೆ ಉಡಿಸಿದಳು.
- 16ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ ನುಣುಪಾದ ಕೊರಳಿನ ಮೇಲೆಯೂ ಕಟ್ಟಿದಳು;
- 17ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ ರೊಟ್ಟಿ ಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.
- 18ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ--ನನ್ನ ತಂದೆಯೇ ಅಂದನು. ಅದಕ್ಕೆ ಅವನು--ಇಗೋ ಇದ್ದೇನೆ; ನನ್ನ ಮಗನೇ, ನೀನು ಯಾರು ಅಂದನು.
- 19ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.