Skip to content
ThuthiThuthiThuthi
Genesis · chapter 27 · verse 18

Genesis 27:18 in Kannada

ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ--ನನ್ನ ತಂದೆಯೇ ಅಂದನು. ಅದಕ್ಕೆ ಅವನು--ಇಗೋ ಇದ್ದೇನೆ; ನನ್ನ ಮಗನೇ, ನೀನು ಯಾರು ಅಂದನು.

Aaga avanu tanna tandeya balige hogi--nanna tandeye andanu. Adakke avanu--igo iddene; nanna magane, neenu yaaru andanu.

Genesis 27:18 in English

King James Version (KJV)
And he came unto his father, and said, My father: and he said, Here [am] I; who [art] thou, my son?
World English Bible (WEB)
He came to his father, and said, “My father?” He said, “Here I am. Who are you, my son?”
American Standard Version (ASV)
And he came unto his father, and said, My father: and he said, Here am I; who art thou, my son?
Bible in Basic English (BBE)
And he came to his father, and said, My father: and he said, Here am I: who are you, my son?
Darby Translation (DBY)
And he came to his father, and said, My father! And he said, Here am I: who art thou, my son?
Webster's Bible (WBS)
And he came to his father, and said, My father: And he said, Here [am] I; who [art] thou, my son?
Young's Literal Translation (YLT)
And he cometh in unto his father, and saith, 'My father;' and he saith, 'Here [am] I; who [art] thou, my son?'

Read in context

  1. 16ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ ನುಣುಪಾದ ಕೊರಳಿನ ಮೇಲೆಯೂ ಕಟ್ಟಿದಳು;
  2. 17ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ ರೊಟ್ಟಿ ಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.
  3. 18ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ--ನನ್ನ ತಂದೆಯೇ ಅಂದನು. ಅದಕ್ಕೆ ಅವನು--ಇಗೋ ಇದ್ದೇನೆ; ನನ್ನ ಮಗನೇ, ನೀನು ಯಾರು ಅಂದನು.
  4. 19ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
  5. 20ಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು.
Read all of Genesis 27

Original words (Hebrew)

Genesis 27:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.