Genesis · chapter 27 · verse 19
Genesis 27:19 in Kannada
ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
Yaakobanu tanna tandegenaanu ninna hiree maganaada esaavanu; neenu nanage helidante maadiddene; eddu kootu kondu. Ninna praanavu nannannu aasheervadi suvante nanna beteya maansavannu ootamaadu andanu.
Genesis 27:19 in English
- King James Version (KJV)
- And Jacob said unto his father, I [am] Esau thy firstborn; I have done according as thou badest me: arise, I pray thee, sit and eat of my venison, that thy soul may bless me.
- World English Bible (WEB)
- Jacob said to his father, “I am Esau your firstborn. I have done what you asked me to do. Please arise, sit and eat of my venison, that your soul may bless me.”
- American Standard Version (ASV)
- And Jacob said unto his father, I am Esau thy first-born; I have done according as thou badest me: arise, I pray thee, sit and eat of my venison, that thy soul may bless me.
- Bible in Basic English (BBE)
- And Jacob said, I am Esau, your oldest son; I have done as you said: come now, be seated and take of my meat, so that you may give me a blessing.
- Darby Translation (DBY)
- And Jacob said to his father, I am Esau, thy firstborn. I have done according as thou didst say to me. Arise, I pray thee, sit and eat of my venison, in order that thy soul may bless me.
- Webster's Bible (WBS)
- And Jacob said to his father, I [am] Esau thy first-born; I have done according as thou badest me: arise, I pray thee, sit and eat of my venison, that thy soul may bless me.
- Young's Literal Translation (YLT)
- And Jacob saith unto his father, 'I [am] Esau thy first-born; I have done as thou hast spoken unto me; rise, I pray thee, sit, and eat of my provision, so that thy soul doth bless me.'
Read in context
- 17ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ ರೊಟ್ಟಿ ಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.
- 18ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ--ನನ್ನ ತಂದೆಯೇ ಅಂದನು. ಅದಕ್ಕೆ ಅವನು--ಇಗೋ ಇದ್ದೇನೆ; ನನ್ನ ಮಗನೇ, ನೀನು ಯಾರು ಅಂದನು.
- 19ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
- 20ಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು.
- 21ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು.
Cross references
- Zechariah 13:3–4 ಜೆಕರ್ಯ 13:3–4ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು. ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
- Isaiah 28:15 ಯೆಶಾಯ 28:15ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
- Matthew 26:70–74 ಮತ್ತಾಯನು 26:70–74ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು. ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು. ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು. ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು. ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
- 1 Kings 14:2 1 ಅರಸುಗಳು 14:2ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
- Genesis 27:24–25 ಆದಿಕಾಂಡ 27:24–25ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು. ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.
- Genesis 25:25 ಆದಿಕಾಂಡ 25:25ಮೊದಲನೆಯವನು ಕೆಂಪಾಗಿಯೂ ಕೂದಲೆಲ್ಲಾ ವಸ್ತ್ರದಂತೆ ಇರುವವನಾಗಿಯೂ ಹೊರ ಬಂದಾಗ ಅವನಿಗೆ ಏಸಾವ ಎಂದು ಹೆಸರಿಟ್ಟರು.
- Genesis 29:23–25 ಆದಿಕಾಂಡ 29:23–25ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು. ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು. ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.
- Genesis 27:4 ಆದಿಕಾಂಡ 27:4ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
- Genesis 27:21 ಆದಿಕಾಂಡ 27:21ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು.
- 1 Kings 13:18 1 ಅರಸುಗಳು 13:18ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
Original words (Hebrew)
- Jacob · H3290יַעֲקֹב Yaʻăqôb
- said · H559אָמַר ʼâmar
- father · H1אָב ʼâb
- Esau · H6215עֵשָׂו ʻÊsâv
- firstborn · H1060בְּכוֹר bᵉkôwr
- done · H6213עָשָׂה ʻâsâh
- badest · H1696דָבַר dâbar
- arise · H6965קוּם qûwm
- sit · H3427יָשַׁב yâshab
- eat · H398אָכַל ʼâkal
- venison · H6718צַיִד tsayid
- soul · H5315נֶפֶשׁ nephesh
- bless · H1288בָרַךְ bârak