Skip to content
ThuthiThuthiThuthi
Genesis · chapter 27 · verse 2

Genesis 27:2 in Kannada

ಆಗ ಅವನು--ಇಗೋ, ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು.

Aaga avanu--igo, naanu mudukanaagiddene. Nanna saavina dinavannu ariyenu.

Genesis 27:2 in English

King James Version (KJV)
And he said, Behold now, I am old, I know not the day of my death:
World English Bible (WEB)
He said, “See now, I am old. I don’t know the day of my death.
American Standard Version (ASV)
And he said, Behold now, I am old, I know not the day of my death.
Bible in Basic English (BBE)
And he said, See now, I am old, and my death may take place at any time:
Darby Translation (DBY)
And he said, Behold now, I am become old; I know not the day of my death.
Webster's Bible (WBS)
And he said, Behold now, I am old, I know not the day of my death:
Young's Literal Translation (YLT)
And he saith, 'Lo, I pray thee, I have become aged, I have not known the day of my death;

Read in context

  1. 1ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.
  2. 2ಆಗ ಅವನು--ಇಗೋ, ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು.
  3. 3ಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ
  4. 4ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
Read all of Genesis 27

Cross references

Original words (Hebrew)

Genesis 27:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.