Skip to content
ThuthiThuthiThuthi
Genesis · chapter 27 · verse 20

Genesis 27:20 in Kannada

ಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು.

Isaakanu tanna maganige--nanna magane, ishtu bega adu ninage hege sikkitu andanu. Avanu--ninna devaraada kartanu nannedurige adu baruvante maadidanu andanu.

Genesis 27:20 in English

King James Version (KJV)
And Isaac said unto his son, How [is it] that thou hast found [it] so quickly, my son? And he said, Because the LORD thy God brought [it] to me.
World English Bible (WEB)
Isaac said to his son, “How is it that you have found it so quickly, my son?” He said, “Because the LORD your God gave me success.”
American Standard Version (ASV)
And Isaac said unto his son, How is it that thou hast found it so quickly, my son? And he said, Because Jehovah thy God sent me good speed.
Bible in Basic English (BBE)
And Isaac said, How is it that you have got it so quickly, my son? And he said, Because the Lord your God made it come my way.
Darby Translation (DBY)
And Isaac said to his son, How is it that thou hast found [it] so quickly, my son? And he said, Because Jehovah thy God put [it] in my way.
Webster's Bible (WBS)
And Isaac said to his son, How [is it] that thou hast found [it] so quickly, my son? And he said, Because the LORD thy God brought [it] to me.
Young's Literal Translation (YLT)
And Isaac saith unto his son, 'What [is] this thou hast hasted to find, my son?' and he saith, 'That which Jehovah thy God hath caused to come before me.'

Read in context

  1. 18ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ--ನನ್ನ ತಂದೆಯೇ ಅಂದನು. ಅದಕ್ಕೆ ಅವನು--ಇಗೋ ಇದ್ದೇನೆ; ನನ್ನ ಮಗನೇ, ನೀನು ಯಾರು ಅಂದನು.
  2. 19ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
  3. 20ಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು.
  4. 21ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು.
  5. 22ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.
Read all of Genesis 27

Cross references

Original words (Hebrew)

Genesis 27:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.