Genesis · chapter 27 · verse 21
Genesis 27:21 in Kannada
ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು.
Aaga isaakanunanna magane, neene nanna maganaada esaavanu haudo allavo endu naanu ninnannu mutti noduvante hattira baa andanu.
Genesis 27:21 in English
- King James Version (KJV)
- And Isaac said unto Jacob, Come near, I pray thee, that I may feel thee, my son, whether thou [be] my very son Esau or not.
- World English Bible (WEB)
- Isaac said to Jacob, “Please come near, that I may feel you, my son, whether you are really my son Esau or not.”
- American Standard Version (ASV)
- And Isaac said unto Jacob, Come near, I pray thee, that I may feel thee, my son, whether thou be my very son Esau or not.
- Bible in Basic English (BBE)
- And Isaac said, Come near so that I may put my hand on you, my son, and see if you are truly my son Esau or not.
- Darby Translation (DBY)
- And Isaac said to Jacob, Come near, I pray thee, that I may feel thee, my son, whether thou be really my son Esau or not.
- Webster's Bible (WBS)
- And Isaac said to Jacob, Come near, I pray thee, that I may feel thee, my son, whether thou [art] my very son Esau, or not.
- Young's Literal Translation (YLT)
- And Isaac saith unto Jacob, 'Come nigh, I pray thee, and I feel thee, my son, whether thou [art] he, my son Esau, or not.'
Read in context
- 19ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
- 20ಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು.
- 21ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು.
- 22ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.
- 23ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.
Cross references
- James 4:8 ಯಾಕೋಬನು 4:8ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
- Isaiah 57:19 ಯೆಶಾಯ 57:19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
- Psalm 73:28 ಕೀರ್ತನೆಗಳು 73:28ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
- Genesis 27:12 ಆದಿಕಾಂಡ 27:12ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ ಅವನಿಗೆ ನಾನು ಮೋಸಗಾರನಾಗಿ ಕಾಣುವೆನು. ಆಗ ಆಶೀರ್ವಾದ ವಲ್ಲ, ಶಾಪವನ್ನೇ ನನ್ನ ಮೇಲೆ ಬರಮಾಡಿಕೊಳ್ಳು ವೆನು ಅಂದನು.