Genesis · chapter 27 · verse 22
Genesis 27:22 in Kannada
ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.
Aaga yaakobanu tanna tandeyaada isaakana hattira bandanu. Isaakanu avanannu mutti--svaravu yaakobana svaravaagide, aadare kaigalu esaavana kaigalu endu helidanu.
Genesis 27:22 in English
- King James Version (KJV)
- And Jacob went near unto Isaac his father; and he felt him, and said, The voice [is] Jacob’s voice, but the hands [are] the hands of Esau.
- World English Bible (WEB)
- Jacob went near to Isaac his father. He felt him, and said, “The voice is Jacob’s voice, but the hands are the hands of Esau.”
- American Standard Version (ASV)
- And Jacob went near unto Isaac his father; and he felt him, and said, The voice is Jacob’s voice, but the hands are the hands of Esau.
- Bible in Basic English (BBE)
- And Jacob went near his father Isaac: and he put his hands on him; and he said, The voice is Jacob's voice, but the hands are the hands of Esau.
- Darby Translation (DBY)
- And Jacob drew near to Isaac his father; and he felt him, and said, The voice is Jacob's voice, but the hands are the hands of Esau.
- Webster's Bible (WBS)
- And Jacob went near to Isaac his father; and he felt him, and said, The voice [is] Jacob's voice, but the hands [are] the hands of Esau.
- Young's Literal Translation (YLT)
- And Jacob cometh nigh unto Isaac his father, and he feeleth him, and saith, 'The voice [is] the voice of Jacob, and the hands hands of Esau.'
Read in context
- 20ಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು.
- 21ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು.
- 22ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.
- 23ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.
- 24ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು.