Genesis · chapter 27 · verse 23
Genesis 27:23 in Kannada
ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.
Avana kaigalu avana annanaada esaavana kaigalante romagalullavugalaagiddadarinda avanu yaarendu tiliyade avanannu aasheervadisidanu.
Genesis 27:23 in English
- King James Version (KJV)
- And he discerned him not, because his hands were hairy, as his brother Esau’s hands: so he blessed him.
- World English Bible (WEB)
- He didn’t recognize him, because his hands were hairy, like his brother Esau’s hands. So he blessed him.
- American Standard Version (ASV)
- And he discerned him not, because his hands were hairy, as his brother Esau’s hands: so he blessed him.
- Bible in Basic English (BBE)
- And he did not make out who he was, because his hands were covered with hair like his brother Esau's hands: so he gave him a blessing.
- Darby Translation (DBY)
- And he did not discern him, because his hands were hairy, as his brother Esau's hands; and he blessed him.
- Webster's Bible (WBS)
- And he discerned him not, because his hands were hairy, as his brother Esau's hands: So he blessed him.
- Young's Literal Translation (YLT)
- And he hath not discerned him, for his hands have been hairy, as the hands of Esau his brother, and he blesseth him,
Read in context
- 21ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು.
- 22ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.
- 23ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.
- 24ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು.
- 25ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.
Cross references
- Genesis 27:16 ಆದಿಕಾಂಡ 27:16ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ ನುಣುಪಾದ ಕೊರಳಿನ ಮೇಲೆಯೂ ಕಟ್ಟಿದಳು;
- Hebrews 11:20 ಇಬ್ರಿಯರಿಗೆ 11:20ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
- Romans 9:11–12 ರೋಮಾಪುರದವರಿಗೆ 9:11–12(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ) ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.