Genesis · chapter 27 · verse 24
Genesis 27:24 in Kannada
ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು.
Avanu--neenu nanna maganaada esaavano andaaga avanu--naane andanu.
Genesis 27:24 in English
- King James Version (KJV)
- And he said, [Art] thou my very son Esau? And he said, I [am].
- World English Bible (WEB)
- He said, “Are you really my son Esau?” He said, “I am.”
- American Standard Version (ASV)
- And he said, Art thou my very son Esau? And he said, I am.
- Bible in Basic English (BBE)
- And he said, Are you truly my son Esau? And he said, I am.
- Darby Translation (DBY)
- And he said, Art thou really my son Esau? And he said, It is I.
- Webster's Bible (WBS)
- And he said, [Art] thou my very son Esau? And he said, I [am].
- Young's Literal Translation (YLT)
- and saith, 'Thou art he — my son Esau?' and he saith, 'I [am].'
Read in context
- 22ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.
- 23ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.
- 24ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು.
- 25ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.
- 26ಅವನ ತಂದೆಯಾದ ಇಸಾಕನು ಅವನಿಗೆ--ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು ಅಂದನು.
Cross references
- Colossians 3:9 ಕೊಲೊಸ್ಸೆಯವರಿಗೆ 3:9ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
- Proverbs 12:22 ಜ್ಞಾನೋಕ್ತಿಗಳು 12:22ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.
- Ephesians 4:25 ಎಫೆಸದವರಿಗೆ 4:25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
- Romans 3:7–8 ರೋಮಾಪುರದವರಿಗೆ 3:7–8ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು? (ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
- 1 Samuel 27:10 1 ಸಮುವೇಲನು 27:10ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.
- 1 Samuel 21:13 1 ಸಮುವೇಲನು 21:13ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.
- Zechariah 8:16 ಜೆಕರ್ಯ 8:16ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
- 1 Samuel 21:2 1 ಸಮುವೇಲನು 21:2ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
- Job 15:5 ಯೋಬನು 15:5ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.
- Proverbs 30:8 ಜ್ಞಾನೋಕ್ತಿಗಳು 30:8ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
- Proverbs 12:19 ಜ್ಞಾನೋಕ್ತಿಗಳು 12:19ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
- Job 13:7–8 ಯೋಬನು 13:7–8ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ? ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?