Genesis · chapter 27 · verse 25
Genesis 27:25 in Kannada
ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.
Aaga avanu--adannu nanna hattira takkondu baa, nanna praanavu ninnannu aasheervadisuva haage nanna magana beteya maansavannu oota maaduvenu andanu; aaga yaakobanu adannu hattira takkondu bandaaga avanu ootamaadi draakshaarasavannu tandaaga avanu kudidanu.
Genesis 27:25 in English
- King James Version (KJV)
- And he said, Bring [it] near to me, and I will eat of my son’s venison, that my soul may bless thee. And he brought [it] near to him, and he did eat: and he brought him wine, and he drank.
- World English Bible (WEB)
- He said, “Bring it near to me, and I will eat of my son’s venison, that my soul may bless you.” He brought it near to him, and he ate. He brought him wine, and he drank.
- American Standard Version (ASV)
- And he said, Bring it near to me, and I will eat of my son’s venison, that my soul may bless thee. And he brought it near to him, and he did eat: and he brought him wine, and he drank.
- Bible in Basic English (BBE)
- And he said, Put it before me and I will take of my son's meat, so that I may give you a blessing. And he put it before him and he took it; and he gave him wine, and he had a drink.
- Darby Translation (DBY)
- And he said, Bring [it] near to me, that I may eat of my son's venison, in order that my soul may bless thee. And he brought [it] near to him, and he ate; and he brought him wine, and he drank.
- Webster's Bible (WBS)
- And he said, bring [it] near to me, and I will eat of my son's venison, that my soul may bless thee. And he brought [it] near to him, and he ate: and he brought him wine, and he drank.
- Young's Literal Translation (YLT)
- And he saith, 'Bring nigh to me, and I do eat of my son's provision, so that my soul doth bless thee;' and he bringeth nigh to him, and he eateth; and he bringeth to him wine, and he drinketh.
Read in context
- 23ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.
- 24ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು.
- 25ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.
- 26ಅವನ ತಂದೆಯಾದ ಇಸಾಕನು ಅವನಿಗೆ--ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು ಅಂದನು.
- 27ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ--ಇಗೋ, ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ.