Skip to content
ThuthiThuthiThuthi
Genesis · chapter 27 · verse 26

Genesis 27:26 in Kannada

ಅವನ ತಂದೆಯಾದ ಇಸಾಕನು ಅವನಿಗೆ--ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು ಅಂದನು.

Avana tandeyaada isaakanu avanige--nanna magane, hattira bandu nanage muddidu andanu.

Genesis 27:26 in English

King James Version (KJV)
And his father Isaac said unto him, Come near now, and kiss me, my son.
World English Bible (WEB)
His father Isaac said to him, “Come near now, and kiss me, my son.”
American Standard Version (ASV)
And his father Isaac said unto him, Come near now, and kiss me, my son.
Bible in Basic English (BBE)
And his father Isaac said to him, Come near now, my son, and give me a kiss.
Darby Translation (DBY)
And his father Isaac said to him, Come near, now, and kiss me, my son.
Webster's Bible (WBS)
And his father Isaac said to him, Come near now, and kiss me, my son.
Young's Literal Translation (YLT)
And Isaac his father saith to him, 'Come nigh, I pray thee, and kiss me, my son;'

Read in context

  1. 24ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು.
  2. 25ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.
  3. 26ಅವನ ತಂದೆಯಾದ ಇಸಾಕನು ಅವನಿಗೆ--ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು ಅಂದನು.
  4. 27ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ--ಇಗೋ, ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ.
  5. 28ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.
Read all of Genesis 27

Original words (Hebrew)

Genesis 27:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.