Genesis · chapter 27 · verse 3
Genesis 27:3 in Kannada
ಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ
Aadadarinda eega neenu ninna aayudhagalannoo battalikeyannoo billannoo tegedukondu adavige hogi nanagoskara beteya maansavannoo
Genesis 27:3 in English
- King James Version (KJV)
- Now therefore take, I pray thee, thy weapons, thy quiver and thy bow, and go out to the field, and take me [some] venison;
- World English Bible (WEB)
- Now therefore, please take your weapons, your quiver and your bow, and go out to the field, and get me venison.
- American Standard Version (ASV)
- Now therefore take, I pray thee, thy weapons, thy quiver and thy bow, and go out to the field, and take me venison;
- Bible in Basic English (BBE)
- So take your arrows and your bow and go out to the field and get meat for me;
- Darby Translation (DBY)
- And now, I pray thee, take thy weapons, thy quiver and thy bow, and go out to the field and hunt me venison,
- Webster's Bible (WBS)
- Now therefore take, I pray thee, thy weapons, thy quiver and thy bow, and go out to the field, and take me [some] venison;
- Young's Literal Translation (YLT)
- and now, take up, I pray thee, thy instruments, thy quiver, and thy bow, and go out to the field, and hunt for me provision,
Read in context
- 1ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.
- 2ಆಗ ಅವನು--ಇಗೋ, ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು.
- 3ಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ
- 4ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
- 5ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವದಕ್ಕಾಗಿ ಅಡವಿಗೆ ಹೋದನು.
Cross references
- Genesis 25:27–28 ಆದಿಕಾಂಡ 25:27–28ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು. ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು.
- Genesis 10:9 ಆದಿಕಾಂಡ 10:9ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
- 1 Corinthians 6:12 1 ಕೊರಿಂಥದವರಿಗೆ 6:12ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ.