Skip to content
ThuthiThuthiThuthi
Genesis · chapter 27 · verse 31

Genesis 27:31 in Kannada

ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು.

Avanu saha ruchiyaada ootavannu siddhamaadi tanna tandeya balige tandu--nanna tandeyu eddu ninna praanavu nannannu aasheervadisuvante tanna magana beteya maansavannu ootamaadali andanu.

Genesis 27:31 in English

King James Version (KJV)
And he also had made savoury meat, and brought it unto his father, and said unto his father, Let my father arise, and eat of his son’s venison, that thy soul may bless me.
World English Bible (WEB)
He also made savory food, and brought it to his father. He said to his father, “Let my father arise, and eat of his son’s venison, that your soul may bless me.”
American Standard Version (ASV)
And he also made savory food, and brought it unto his father; and he said unto his father, Let my father arise, and eat of his son’s venison, that thy soul may bless me.
Bible in Basic English (BBE)
And he made ready a meal, good to the taste, and took it to his father, and said to him, Let my father get up and take of his son's meat, so that you may give me a blessing.
Darby Translation (DBY)
And he also had prepared savoury dishes, and he brought [them] in to his father, and said to his father, Let my father arise and eat of his son's venison, in order that thy soul may bless me.
Webster's Bible (WBS)
And he also had made savory meat, and brought it to his father; and said to his father, Let my father arise, and eat of his son's venison, that thy soul may bless me.
Young's Literal Translation (YLT)
and he also maketh tasteful things, and bringeth to his father, and saith to his father, 'Let my father arise, and eat of his son's provision, so that thy soul doth bless me.'

Read in context

  1. 29ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
  2. 30ಇಸಾ ಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ ಯಾಕೋಬನು ತನ್ನ ತಂದೆಯಾದ ಇಸಾಕನ ಸಮ್ಮುಖದಿಂದ ಹೊರಟಾಗ ಅವನ ಸಹೋದರನಾದ ಏಸಾವನು ಬೇಟೆಯಿಂದ ಬಂದನು.
  3. 31ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು.
  4. 32ಅವನ ತಂದೆಯಾದ ಇಸಾಕನು ಅವನಿಗೆ--ನೀನು ಯಾರು ಅಂದಾಗ ಅವನು--ನಾನು ನಿನ್ನ ಚೊಚ್ಚಲ ಮಗನಾದ ಏಸಾವನು ಅಂದನು.
  5. 33ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
Read all of Genesis 27

Cross references

Original words (Hebrew)

Genesis 27:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.