Skip to content
ThuthiThuthiThuthi
Genesis · chapter 27 · verse 32

Genesis 27:32 in Kannada

ಅವನ ತಂದೆಯಾದ ಇಸಾಕನು ಅವನಿಗೆ--ನೀನು ಯಾರು ಅಂದಾಗ ಅವನು--ನಾನು ನಿನ್ನ ಚೊಚ್ಚಲ ಮಗನಾದ ಏಸಾವನು ಅಂದನು.

Avana tandeyaada isaakanu avanige--neenu yaaru andaaga avanu--naanu ninna chochchala maganaada esaavanu andanu.

Genesis 27:32 in English

King James Version (KJV)
And Isaac his father said unto him, Who [art] thou? And he said, I [am] thy son, thy firstborn Esau.
World English Bible (WEB)
Isaac his father said to him, “Who are you?” He said, “I am your son, your firstborn, Esau.”
American Standard Version (ASV)
And Isaac his father said unto him, Who art thou? And he said, I am thy son, thy first-born, Esau.
Bible in Basic English (BBE)
And Isaac his father said to him, Who are you? And he said, I am your oldest son, Esau.
Darby Translation (DBY)
And Isaac his father said to him, Who art thou? And he said, I am thy son, thy firstborn, Esau.
Webster's Bible (WBS)
And Isaac his father said to him, Who [art] thou? And he said, I [am] thy son, thy first-born Esau.
Young's Literal Translation (YLT)
And Isaac his father saith to him, 'Who [art] thou?' and he saith, 'I [am] thy son, thy first-born, Esau;'

Read in context

  1. 30ಇಸಾ ಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ ಯಾಕೋಬನು ತನ್ನ ತಂದೆಯಾದ ಇಸಾಕನ ಸಮ್ಮುಖದಿಂದ ಹೊರಟಾಗ ಅವನ ಸಹೋದರನಾದ ಏಸಾವನು ಬೇಟೆಯಿಂದ ಬಂದನು.
  2. 31ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು.
  3. 32ಅವನ ತಂದೆಯಾದ ಇಸಾಕನು ಅವನಿಗೆ--ನೀನು ಯಾರು ಅಂದಾಗ ಅವನು--ನಾನು ನಿನ್ನ ಚೊಚ್ಚಲ ಮಗನಾದ ಏಸಾವನು ಅಂದನು.
  4. 33ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
  5. 34ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.
Read all of Genesis 27

Cross references

Original words (Hebrew)

Genesis 27:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.