Genesis · chapter 27 · verse 33
Genesis 27:33 in Kannada
ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
Aaga isaakanu bahalavaagi naduguttaa heliddenandare--neenu baruvadakkinta modalu beteyaadi nanage tandavanu yaaru? Avanu elliddaane? Neenu baruvadarolagaagi naanu ellavannoo ootamaadi avanannu aasheerva disidenu. Haudu, avanu aasheervadisalpattirali andanu.
Genesis 27:33 in English
- King James Version (KJV)
- And Isaac trembled very exceedingly, and said, Who? where [is] he that hath taken venison, and brought [it] me, and I have eaten of all before thou camest, and have blessed him? yea, [and] he shall be blessed.
- World English Bible (WEB)
- Isaac trembled violently, and said, “Who, then, is he who has taken venison, and brought it to me, and I have eaten of all before you came, and have blessed him? Yes, he will be blessed.”
- American Standard Version (ASV)
- And Isaac trembled very exceedingly, and said, Who then is he that hath taken venison, and brought it me, and I have eaten of all before thou camest, and have blessed him? yea, [and] he shall be blessed.
- Bible in Basic English (BBE)
- And in great fear Isaac said, Who then is he who got meat and put it before me, and I took it all before you came, and gave him a blessing, and his it will be?
- Darby Translation (DBY)
- Then Isaac trembled with exceeding great trembling, and said, Who was he, then, that hunted venison and brought [it] to me? And I have eaten of all before thou camest, and have blessed him; also blessed he shall be.
- Webster's Bible (WBS)
- And Isaac trembled exceedingly, and said, Who? where [is] he that hath taken venison, and brought [it] me, and I have eaten of all before thou camest, and have blessed him? yea, [and] he shall be blessed.
- Young's Literal Translation (YLT)
- and Isaac trembleth a very great trembling, and saith, 'Who, now, [is] he who hath provided provision, and bringeth in to me, and I eat of all before thou comest in, and I bless him? — yea, blessed is he.'
Read in context
- 31ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು.
- 32ಅವನ ತಂದೆಯಾದ ಇಸಾಕನು ಅವನಿಗೆ--ನೀನು ಯಾರು ಅಂದಾಗ ಅವನು--ನಾನು ನಿನ್ನ ಚೊಚ್ಚಲ ಮಗನಾದ ಏಸಾವನು ಅಂದನು.
- 33ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
- 34ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.
- 35ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು.
Cross references
- Genesis 28:3–4 ಆದಿಕಾಂಡ 28:3–4ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ, ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
- Job 21:6 ಯೋಬನು 21:6ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
- Romans 11:29 ರೋಮಾಪುರದವರಿಗೆ 11:29ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Psalm 55:5 ಕೀರ್ತನೆಗಳು 55:5ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ.
- Job 37:1 ಯೋಬನು 37:1ಇದಕ್ಕೋಸ್ಕರ ನನ್ನ ಹೃದಯವು ನಡುಗಿ ತನ್ನ ಸ್ಥಳದಿಂದ ಕದಲುತ್ತದೆ.
- John 10:10 ಯೋಹಾನನು 10:10ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
- John 10:28–29 ಯೋಹಾನನು 10:28–29ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
- Hebrews 11:20 ಇಬ್ರಿಯರಿಗೆ 11:20ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
- Romans 5:20–21 ರೋಮಾಪುರದವರಿಗೆ 5:20–21ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
Original words (Hebrew)
- Isaac · H3327יִצְחָק Yitschâq
- trembled · H2729חָרַד chârad
- very · H1419גָּדוֹל gâdôwl
- exceedingly · H3966מְאֹד mᵉʼôd
- said · H559אָמַר ʼâmar
- where · H645אֵפוֹ ʼêphôw
- taken · H6679צוּד tsûwd
- venison · H6718צַיִד tsayid
- brought · H935בּוֹא bôwʼ
- eaten · H398אָכַל ʼâkal
- camest · H935בּוֹא bôwʼ
- blessed · H1288בָרַךְ bârak
- blessed · H1288בָרַךְ bârak