Genesis · chapter 27 · verse 34
Genesis 27:34 in Kannada
ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.
Esaavanu tanna tandeya maatugalannu kelidaaga avanu ati vyathepattu gattiyaada svaradinda attanu. Tanna tandege--tandeye, nannannu koodaa aasheervadisu andanu.
Genesis 27:34 in English
- King James Version (KJV)
- And when Esau heard the words of his father, he cried with a great and exceeding bitter cry, and said unto his father, Bless me, [even] me also, O my father.
- World English Bible (WEB)
- When Esau heard the words of his father, he cried with an exceedingly great and bitter cry, and said to his father, “Bless me, even me also, my father.”
- American Standard Version (ASV)
- When Esau heard the words of his father, he cried with an exceeding great and bitter cry, and said unto his father, Bless me, even me also, O my father.
- Bible in Basic English (BBE)
- And hearing the words of his father, Esau gave a great and bitter cry, and said to his father, Give a blessing to me, even to me, O my father!
- Darby Translation (DBY)
- When Esau heard the words of his father, he cried with a great and exceeding bitter cry, and said to his father, Bless me — me also, my father!
- Webster's Bible (WBS)
- And when Esau heard the words of his father, he cried with a great and exceedingly bitter cry, and said to his father, Bless me, [even] me also, O my father.
- Young's Literal Translation (YLT)
- When Esau heareth the words of his father, then he crieth a very great and bitter cry, and saith to his father, 'Bless me, me also, O my father;'
Read in context
- 32ಅವನ ತಂದೆಯಾದ ಇಸಾಕನು ಅವನಿಗೆ--ನೀನು ಯಾರು ಅಂದಾಗ ಅವನು--ನಾನು ನಿನ್ನ ಚೊಚ್ಚಲ ಮಗನಾದ ಏಸಾವನು ಅಂದನು.
- 33ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
- 34ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.
- 35ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು.
- 36ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
Cross references
- Hebrews 12:17 ಇಬ್ರಿಯರಿಗೆ 12:17ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
- Proverbs 1:31 ಜ್ಞಾನೋಕ್ತಿಗಳು 1:31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
- 1 Samuel 30:4 1 ಸಮುವೇಲನು 30:4ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.
- Luke 13:24–28 ಲೂಕನು 13:24–28ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ. ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು. ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ. ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ. ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
- Proverbs 1:24–28 ಜ್ಞಾನೋಕ್ತಿಗಳು 1:24–28ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು. ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
- Proverbs 19:3 ಜ್ಞಾನೋಕ್ತಿಗಳು 19:3ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
Original words (Hebrew)
- Esau · H6215עֵשָׂו ʻÊsâv
- heard · H8085שָׁמַע shâmaʻ
- words · H1697דָּבָר dâbâr
- father · H1אָב ʼâb
- cried · H6817צָעַק tsâʻaq
- great · H1419גָּדוֹל gâdôwl
- exceeding · H3966מְאֹד mᵉʼôd
- bitter · H4751מַר mar
- cry · H6818צַעֲקָה tsaʻăqâh
- said · H559אָמַר ʼâmar
- father · H1אָב ʼâb
- Bless · H1288בָרַךְ bârak
- father · H1אָב ʼâb