Skip to content
ThuthiThuthiThuthi
Genesis · chapter 27 · verse 35

Genesis 27:35 in Kannada

ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು.

Avanu --ninna sahodaranu mosadinda bandu ninna aasheervaadavannu takkondiddaane andanu.

Genesis 27:35 in English

King James Version (KJV)
And he said, Thy brother came with subtilty, and hath taken away thy blessing.
World English Bible (WEB)
He said, “Your brother came with deceit, and has taken away your blessing.”
American Standard Version (ASV)
And he said, Thy brother came with guile, and hath taken away thy blessing.
Bible in Basic English (BBE)
And he said, Your brother came with deceit, and took away your blessing.
Darby Translation (DBY)
And he said, Thy brother came with subtilty, and has taken away thy blessing.
Webster's Bible (WBS)
And he said, Thy brother came with subtilty, and hath taken away thy blessing.
Young's Literal Translation (YLT)
and he saith, 'Thy brother hath come with subtilty, and taketh thy blessing.'

Read in context

  1. 33ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
  2. 34ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.
  3. 35ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು.
  4. 36ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
  5. 37ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
Read all of Genesis 27

Cross references

Original words (Hebrew)

Genesis 27:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.