Genesis · chapter 27 · verse 36
Genesis 27:36 in Kannada
ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
Adakke avanu--avanige yaakobanemba hesaru sariyallavo. Ee eradu saari avanu nannannu vanchisiddaane; avanu nanna chochchalatana vannu takkondiddaane; igo, eega nanna aasheervaadavannoo takkondiddaane. Neenu nanagoskara ondaadaroo aasheervaadavannu ulisa lillavo andanu.
Genesis 27:36 in English
- King James Version (KJV)
- And he said, Is not he rightly named Jacob? for he hath supplanted me these two times: he took away my birthright; and, behold, now he hath taken away my blessing. And he said, Hast thou not reserved a blessing for me?
- World English Bible (WEB)
- He said, “Isn’t he rightly named Jacob? For he has supplanted me these two times. He took away my birthright. See, now he has taken away my blessing.” He said, “Haven’t you reserved a blessing for me?”
- American Standard Version (ASV)
- And he said, Is not he rightly named Jacob? for he hath supplanted me these two times: he took away my birthright; and, behold, now he hath taken away my blessing. And he said, Hast thou not reserved a blessing for me?
- Bible in Basic English (BBE)
- And he said, Is it because he is named Jacob that he has twice taken my place? for he took away my birthright, and now he has taken away my blessing. And he said, Have you not kept a blessing for me?
- Darby Translation (DBY)
- And he said, Is it not therefore he was named Jacob, for he has supplanted me now twice? He took away my birthright, and behold, now he has taken away my blessing. And he said, Hast thou not reserved a blessing for me?
- Webster's Bible (WBS)
- And he said, Is he not rightly named Jacob? for he hath supplanted me twice: he took away my birth-right; and behold, now he hath taken away my blessing. And he said, Hast thou not reserved a blessing for me?
- Young's Literal Translation (YLT)
- And he saith, 'Is it because [one] called his name Jacob that he doth take me by the heel these two times? my birthright he hath taken; and lo, now, he hath taken my blessing;' he saith also, 'Hast thou not kept back a blessing for me?'
Read in context
- 34ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.
- 35ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು.
- 36ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
- 37ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
- 38ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.
Cross references
- Genesis 25:26 ಆದಿಕಾಂಡ 25:26ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
- Genesis 25:31–34 ಆದಿಕಾಂಡ 25:31–34ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು. ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು. ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು.ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು. ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- John 1:47 ಯೋಹಾನನು 1:47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
Original words (Hebrew)
- said · H559אָמַר ʼâmar
- rightly · H3588כִּי kîy
- named · H7121קָרָא qârâʼ
- Jacob · H3290יַעֲקֹב Yaʻăqôb
- me · H6117עָקַב ʻâqab
- these · H2088זֶה zeh
- times · H6471פַּעַם paʻam
- away · H3947לָקַח lâqach
- birthright · H1062בְּכוֹרָה bᵉkôwrâh
- away · H3947לָקַח lâqach
- blessing · H1293בְּרָכָה Bᵉrâkâh
- said · H559אָמַר ʼâmar
- reserved · H680אָצַל ʼâtsal
- blessing · H1293בְּרָכָה Bᵉrâkâh