Genesis · chapter 27 · verse 37
Genesis 27:37 in Kannada
ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
Isaakanu pratyuttaravaagi esaavanige--igo, avanannu ninage doreyaagi ittu avana sahodararellarannoo avanige sevaka rannaagi kottu dhaanyadindaloo draakshaarasa dindaloo avanannu poshisiddene. Eega nanna magane, ninage naanu enu maadali andanu.
Genesis 27:37 in English
- King James Version (KJV)
- And Isaac answered and said unto Esau, Behold, I have made him thy lord, and all his brethren have I given to him for servants; and with corn and wine have I sustained him: and what shall I do now unto thee, my son?
- World English Bible (WEB)
- Isaac answered Esau, “Behold, I have made him your lord, and all his brothers I have given to him for servants. I have sustained him with grain and new wine. What then will I do for you, my son?”
- American Standard Version (ASV)
- And Isaac answered and said unto Esau, Behold, I have made him thy lord, and all his brethren have I given to him for servants; and with grain and new wine have I sustained him: and what then shall I do for thee, my son?
- Bible in Basic English (BBE)
- And Isaac answering said, But I have made him your master, and have given him all his brothers for servants; I have made him strong with grain and wine: what then am I to do for you, my son?
- Darby Translation (DBY)
- And Isaac answered and said to Esau, Behold, I have made him lord over thee, and all his brethren have I given to him for servants, and with corn and new wine have I supplied him — and what can I do now for thee, my son?
- Webster's Bible (WBS)
- And Isaac answered and said to Esau, Behold, I have made him thy lord, and all his brethren have I given to him for servants; and with corn and wine have I sustained him: and what shall I do now to thee, my son?
- Young's Literal Translation (YLT)
- And Isaac answereth and saith to Esau, 'Lo, a mighty one have I set him over thee, and all his brethren have I given to him for servants, and [with] corn and wine have I sustained him; and for thee now, what shall I do, my son?'
Read in context
- 35ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು.
- 36ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
- 37ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
- 38ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.
- 39ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು.
Cross references
- Genesis 25:23 ಆದಿಕಾಂಡ 25:23ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
- Genesis 27:28–29 ಆದಿಕಾಂಡ 27:28–29ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ. ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
- 2 Samuel 8:14 2 ಸಮುವೇಲನು 8:14ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
- Romans 9:10–12 ರೋಮಾಪುರದವರಿಗೆ 9:10–12ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ (ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ) ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.
Original words (Hebrew)
- Isaac · H3327יִצְחָק Yitschâq
- answered · H6030עָנָה ʻânâh
- said · H559אָמַר ʼâmar
- Esau · H6215עֵשָׂו ʻÊsâv
- made · H7760שׂוּם sûwm
- lord · H1376גְּבִיר gᵉbîyr
- brethren · H251אָח ʼâch
- given · H5414נָתַן nâthan
- servants · H5650עֶבֶד ʻebed
- corn · H1715דָּגָן dâgân
- wine · H8492תִּירוֹשׁ tîyrôwsh
- sustained · H5564סָמַךְ çâmak
- do · H6213עָשָׂה ʻâsâh
- now · H645אֵפוֹ ʼêphôw
- son · H1121בֵּן bên