Skip to content
ThuthiThuthiThuthi
Genesis · chapter 27 · verse 38

Genesis 27:38 in Kannada

ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.

Esaavanu tanna tandege--nanna tandeye, aa onde aasheervaadavu ninage ideyo? Tandeye, nannannoo haudu, nannannoo aasheervadisu endu avanu gattiyaagi koogi attanu.

Genesis 27:38 in English

King James Version (KJV)
And Esau said unto his father, Hast thou but one blessing, my father? bless me, [even] me also, O my father. And Esau lifted up his voice, and wept.
World English Bible (WEB)
Esau said to his father, “Do you have just one blessing, my father? Bless me, even me also, my father.” Esau lifted up his voice, and wept.
American Standard Version (ASV)
And Esau said unto his father, Hast thou but one blessing, my father? bless me, even me also, O my father. And Esau lifted up his voice, and wept.
Bible in Basic English (BBE)
And Esau said to his father, Is that the only blessing you have, my father? give a blessing to me, even me! And Esau was overcome with weeping.
Darby Translation (DBY)
And Esau said to his father, Hast thou then but one blessing, my father? bless me — me also, my father! And Esau lifted up his voice and wept.
Webster's Bible (WBS)
And Esau said to his father, Hast thou but one blessing, my father? bless me, [even] me also, O my father. And Esau lifted up his voice, and wept.
Young's Literal Translation (YLT)
And Esau saith unto his father, 'One blessing hast thou my father? bless me, me also, O my father;' and Esau lifteth up his voice, and weepeth.

Read in context

  1. 36ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
  2. 37ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
  3. 38ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.
  4. 39ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು.
  5. 40ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
Read all of Genesis 27

Cross references

Original words (Hebrew)

Genesis 27:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.