Genesis · chapter 27 · verse 39
Genesis 27:39 in Kannada
ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು.
Aaga avana tandeyaada isaakanu pratyuttaravaagi avanige--igo, ninna nivaasavu bhoomiyasaara dindaloo aakaashada manjinindaloo iruvadu.
Genesis 27:39 in English
- King James Version (KJV)
- And Isaac his father answered and said unto him, Behold, thy dwelling shall be the fatness of the earth, and of the dew of heaven from above;
- World English Bible (WEB)
- Isaac his father answered him, “Behold, your dwelling will be of the fatness of the earth, and of the dew of the sky from above.
- American Standard Version (ASV)
- And Isaac his father answered and said unto him, Behold, of the fatness of the earth shall be thy dwelling, And of the dew of heaven from above;
- Bible in Basic English (BBE)
- Then Isaac his father made answer and said to him, Far from the fertile places of the earth, and far from the dew of heaven on high will your living-place be:
- Darby Translation (DBY)
- And Isaac his father answered and said to him, Behold, thy dwelling shall be of the fatness of the earth, And of the dew of heaven from above;
- Webster's Bible (WBS)
- And Isaac his father answered, and said to him, Behold, thy dwelling shall be the fatness of the earth, and of the dew of heaven from above;
- Young's Literal Translation (YLT)
- And Isaac his father answereth and saith unto him, 'Lo, of the fatness of the earth is thy dwelling, and of the dew of the heavens from above;
Read in context
- 37ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
- 38ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.
- 39ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು.
- 40ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
- 41ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
Cross references
- Genesis 27:28 ಆದಿಕಾಂಡ 27:28ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.
- Hebrews 11:20 ಇಬ್ರಿಯರಿಗೆ 11:20ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
- Joshua 24:4 ಯೆಹೋಶುವ 24:4ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
- Genesis 36:6–8 ಆದಿಕಾಂಡ 36:6–8ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು. ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು. ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.