Skip to content
ThuthiThuthiThuthi
Genesis · chapter 27 · verse 41

Genesis 27:41 in Kannada

ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.

Tandeyu yaakobanige kotta aasheervaada kkoskara esaavanu avanannu hagemaadi--nanna tandegoskara duhkhapaduva dinagalu saviాpa vaagive, taruvaaya naanu nanna sahodara naada yaakobanannu kolluvenu endu hrudayadalli andukondanu.

Genesis 27:41 in English

King James Version (KJV)
And Esau hated Jacob because of the blessing wherewith his father blessed him: and Esau said in his heart, The days of mourning for my father are at hand; then will I slay my brother Jacob.
World English Bible (WEB)
Esau hated Jacob because of the blessing with which his father blessed him. Esau said in his heart, “The days of mourning for my father are at hand. Then I will kill my brother Jacob.”
American Standard Version (ASV)
And Esau hated Jacob because of the blessing wherewith his father blessed him: and Esau said in his heart, The days of mourning for my father are at hand; then will I slay my brother Jacob.
Bible in Basic English (BBE)
So Esau was full of hate for Jacob because of his father's blessing; and he said in his heart, The days of weeping for my father are near; then I will put my brother Jacob to death.
Darby Translation (DBY)
And Esau hated Jacob because of the blessing with which his father had blessed him. And Esau said in his heart, The days of mourning for my father are at hand, and I will slay my brother Jacob.
Webster's Bible (WBS)
And Esau hated Jacob, because of the blessing with which his father blessed him: and Esau said in his heart, The days of mourning for my father are at hand; then will I slay my brother Jacob.
Young's Literal Translation (YLT)
And Esau hateth Jacob, because of the blessing with which his father blessed him, and Esau saith in his heart, 'The days of mourning [for] my father draw near, and I slay Jacob my brother.'

Read in context

  1. 39ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು.
  2. 40ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
  3. 41ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
  4. 42ರೆಬೆಕ್ಕಳಿಗೆ ತನ್ನ ಹಿರೀ ಮಗನಾದ ಏಸಾವನ ಮಾತುಗಳು ತಿಳಿಸಲ್ಪಟ್ಟಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೇಕಳುಹಿಸಿ ಅವನಿಗೆ--ಇಗೋ, ನಿನ್ನ ಸಹೋದರ ನಾದ ಏಸಾವನು ನಿನ್ನನ್ನು ಕೊಂದು ತನ್ನನ್ನು ಸಂತೈಸಿಕೊಳ್ಳುವದಕ್ಕಿದ್ದಾನೆ.
  5. 43ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು.
Read all of Genesis 27

Cross references

Original words (Hebrew)

Genesis 27:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.