Genesis · chapter 27 · verse 43
Genesis 27:43 in Kannada
ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು.
Aadadarinda eega nanna magane, nanna maatige vidheyanaagu; eddu haaraaninalliruva nanna sahodaranaada laabaanana balige odihogu.
Genesis 27:43 in English
- King James Version (KJV)
- Now therefore, my son, obey my voice; and arise, flee thou to Laban my brother to Haran;
- World English Bible (WEB)
- Now therefore, my son, obey my voice. Arise, flee to Laban, my brother, in Haran.
- American Standard Version (ASV)
- Now therefore, my son, obey my voice; and arise, flee thou to Laban my brother to Haran;
- Bible in Basic English (BBE)
- So now, my son, do what I say: go quickly to Haran, to my brother Laban;
- Darby Translation (DBY)
- And now, my son, hearken to my voice, and arise, flee to Laban my brother, to Haran;
- Webster's Bible (WBS)
- Now therefore, my son, obey my voice: and arise, flee thou to Laban my brother to Haran;
- Young's Literal Translation (YLT)
- and now, my son, hearken to my voice, and rise, flee for thyself unto Laban my brother, to Haran,
Read in context
- 41ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
- 42ರೆಬೆಕ್ಕಳಿಗೆ ತನ್ನ ಹಿರೀ ಮಗನಾದ ಏಸಾವನ ಮಾತುಗಳು ತಿಳಿಸಲ್ಪಟ್ಟಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೇಕಳುಹಿಸಿ ಅವನಿಗೆ--ಇಗೋ, ನಿನ್ನ ಸಹೋದರ ನಾದ ಏಸಾವನು ನಿನ್ನನ್ನು ಕೊಂದು ತನ್ನನ್ನು ಸಂತೈಸಿಕೊಳ್ಳುವದಕ್ಕಿದ್ದಾನೆ.
- 43ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು.
- 44ನಿನ್ನ ಸಹೋದರನ ಕೋಪವು ತೀರುವ ವರೆಗೆ ಕೆಲವು ದಿವಸಗಳು ಅಲ್ಲೇ ಇರು.
- 45ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
Cross references
- Genesis 11:31 ಆದಿಕಾಂಡ 11:31ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
- Genesis 27:8 ಆದಿಕಾಂಡ 27:8ಆದದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು.
- Genesis 27:13 ಆದಿಕಾಂಡ 27:13ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು.
- Genesis 28:7 ಆದಿಕಾಂಡ 28:7ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ
- Genesis 24:29 ಆದಿಕಾಂಡ 24:29ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು.
- Jeremiah 35:14 ಯೆರೆಮೀಯ 35:14ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
- Acts 5:29 ಅಪೊಸ್ತಲರ ಕೃತ್ಯಗಳು 5:29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- Proverbs 30:17 ಜ್ಞಾನೋಕ್ತಿಗಳು 30:17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- Genesis 12:4–5 ಆದಿಕಾಂಡ 12:4–5ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು. ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು.
- Genesis 28:10 ಆದಿಕಾಂಡ 28:10ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.