Skip to content
ThuthiThuthiThuthi
Genesis · chapter 27 · verse 44

Genesis 27:44 in Kannada

ನಿನ್ನ ಸಹೋದರನ ಕೋಪವು ತೀರುವ ವರೆಗೆ ಕೆಲವು ದಿವಸಗಳು ಅಲ್ಲೇ ಇರು.

Ninna sahodarana kopavu teeruva varege kelavu divasagalu alle iru.

Genesis 27:44 in English

King James Version (KJV)
And tarry with him a few days, until thy brother’s fury turn away;
World English Bible (WEB)
Stay with him a few days, until your brother’s fury turns away—
American Standard Version (ASV)
and tarry with him a few days, until thy brother’s fury turn away;
Bible in Basic English (BBE)
And be there with him for a little time, till your brother's wrath is turned away;
Darby Translation (DBY)
and abide with him some days, until thy brother's fury turn away —
Webster's Bible (WBS)
And tarry with him a few days, until thy brother's fury shall turn away;
Young's Literal Translation (YLT)
and thou hast dwelt with him some days, till thy brother's fury turn back,

Read in context

  1. 42ರೆಬೆಕ್ಕಳಿಗೆ ತನ್ನ ಹಿರೀ ಮಗನಾದ ಏಸಾವನ ಮಾತುಗಳು ತಿಳಿಸಲ್ಪಟ್ಟಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೇಕಳುಹಿಸಿ ಅವನಿಗೆ--ಇಗೋ, ನಿನ್ನ ಸಹೋದರ ನಾದ ಏಸಾವನು ನಿನ್ನನ್ನು ಕೊಂದು ತನ್ನನ್ನು ಸಂತೈಸಿಕೊಳ್ಳುವದಕ್ಕಿದ್ದಾನೆ.
  2. 43ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು.
  3. 44ನಿನ್ನ ಸಹೋದರನ ಕೋಪವು ತೀರುವ ವರೆಗೆ ಕೆಲವು ದಿವಸಗಳು ಅಲ್ಲೇ ಇರು.
  4. 45ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
  5. 46ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
Read all of Genesis 27

Cross references

Original words (Hebrew)

Genesis 27:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.