Skip to content
ThuthiThuthiThuthi
Genesis · chapter 27 · verse 45

Genesis 27:45 in Kannada

ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.

Ninna kadegiruva ninna sahodarana kopavu teerihogi neenu avanige maadiddannu avanu mareyuva varege alle iru. Taruvaaya naanu kaluhisi ninnannu allinda kareyisuvenu. Onde dinadalli naanu nimmibbarannu kalakolluvadu yaake andalu.taruvaaya rebekkalu isaakanige--hetana kumaartegala deseyinda nanna jeeva nanage besaravaagide; hetana kumaartegalantiruva ee deshada kumaartegalalli obbalannu yaakobanu hendatiyaagi takkondare naanu badukuvadarinda nanagenu prayojana andalu.

Genesis 27:45 in English

King James Version (KJV)
Until thy brother’s anger turn away from thee, and he forget [that] which thou hast done to him: then I will send, and fetch thee from thence: why should I be deprived also of you both in one day?
World English Bible (WEB)
until your brother’s anger turns away from you, and he forgets what you have done to him. Then I will send, and get you from there. Why should I be bereaved of you both in one day?”
American Standard Version (ASV)
until thy brother’s anger turn away from thee, and he forget that which thou hast done to him: then I will send, and fetch thee from thence: why should I be bereaved of you both in one day?
Bible in Basic English (BBE)
Till the memory of what you have done to him is past and he is no longer angry: then I will send word for you to come back; are the two of you to be taken from me in one day?
Darby Translation (DBY)
until thy brother's anger turn away from thee, and he forget what thou hast done to him; then I will send and fetch thee thence. Why should I be bereaved even of you both in one day?
Webster's Bible (WBS)
Till thy brother's anger shall turn away from thee, and he shall forget [that] which thou hast done to him: then I will send, and bring thee from thence. Why should I be deprived also of you both in one day?
Young's Literal Translation (YLT)
till thy brother's anger turn back from thee, and he hath forgotten that which thou hast done to him, and I have sent and taken thee from thence; why am I bereaved even of you both the same day?'

Read in context

  1. 43ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು.
  2. 44ನಿನ್ನ ಸಹೋದರನ ಕೋಪವು ತೀರುವ ವರೆಗೆ ಕೆಲವು ದಿವಸಗಳು ಅಲ್ಲೇ ಇರು.
  3. 45ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
  4. 46ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
Read all of Genesis 27

Cross references

Original words (Hebrew)

Genesis 27:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.