Genesis · chapter 27 · verse 46
Genesis 27:46 in Kannada
ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
Taruvaaya rebekkalu isaakanige--hetana kumaartegala deseyinda nanna jeeva nanage besaravaagide; hetana kumaartegalantiruva ee deshada kumaartegalalli obbalannu yaakobanu hendatiyaagi takkondare naanu badukuvadarinda nanagenu prayojana andalu.
Genesis 27:46 in English
- King James Version (KJV)
- And Rebekah said to Isaac, I am weary of my life because of the daughters of Heth: if Jacob take a wife of the daughters of Heth, such as these [which are] of the daughters of the land, what good shall my life do me?
- World English Bible (WEB)
- Rebekah said to Isaac, “I am weary of my life because of the daughters of Heth. If Jacob takes a wife of the daughters of Heth, such as these, of the daughters of the land, what good will my life do me?”
- American Standard Version (ASV)
- And Rebekah said to Isaac, I am weary of my life because of the daughters of Heth: if Jacob take a wife of the daughters of Heth, such as these, of the daughters of the land, what good shall my life do me?
- Bible in Basic English (BBE)
- Then Rebekah said to Isaac, My life is a weariness to me because of the daughters of Heth: if Jacob takes a wife from among the daughters of Heth, such as these, the women of this land, of what use will my life be to me?
- Darby Translation (DBY)
- And Rebecca said to Isaac, I am weary of my life because of the daughters of Heth. If Jacob take a wife of the daughters of Heth, such as these, of the daughters of the land, what good should my life do me?
- Webster's Bible (WBS)
- And Rebekah said to Isaac, I am weary of my life, because of the daughters of Heth: if Jacob shall take a wife of the daughters of Heth, such as these [who are] of the daughters of the land, what good will my life do me?
- Young's Literal Translation (YLT)
- And Rebekah saith unto Isaac, 'I have been disgusted with my life because of the presence of the daughters of Heth; if Jacob take a wife of the daughters of Heth, like these — from the daughters of the land — why do I live?'
Read in context
- 44ನಿನ್ನ ಸಹೋದರನ ಕೋಪವು ತೀರುವ ವರೆಗೆ ಕೆಲವು ದಿವಸಗಳು ಅಲ್ಲೇ ಇರು.
- 45ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
- 46ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
Cross references
- Genesis 26:34–35 ಆದಿಕಾಂಡ 26:34–35ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು. ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
- Genesis 24:3 ಆದಿಕಾಂಡ 24:3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- Genesis 28:8 ಆದಿಕಾಂಡ 28:8ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು
- Genesis 34:1–2 ಆದಿಕಾಂಡ 34:1–2ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು. ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
- Job 7:16 ಯೋಬನು 7:16ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- Job 3:20–22 ಯೋಬನು 3:20–22ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ? ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ. ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
- Numbers 11:15 ಅರಣ್ಯಕಾಂಡ 11:15ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- Job 14:13 ಯೋಬನು 14:13ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
- 1 Kings 19:4 1 ಅರಸುಗಳು 19:4ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
- Jonah 4:3 ಯೋನ 4:3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
- Jonah 4:9 ಯೋನ 4:9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
Original words (Hebrew)
- Rebekah · H7259רִבְקָה Ribqâh
- said · H559אָמַר ʼâmar
- Isaac · H3327יִצְחָק Yitschâq
- weary · H6973קוּץ qûwts
- life · H2416חַי chay
- because · H6440פָּנִים pânîym
- daughters · H1323בַּת bath
- Heth · H2845חֵת Chêth
- Jacob · H3290יַעֲקֹב Yaʻăqôb
- take · H3947לָקַח lâqach
- wife · H802אִשָּׁה ʼishshâh
- daughters · H1323בַּת bath
- Heth · H2845חֵת Chêth
- daughters · H1323בַּת bath
- land · H776אֶרֶץ ʼerets
- good · H4100מָה mâh
- life · H2416חַי chay