Skip to content
ThuthiThuthiThuthi
Genesis · chapter 27 · verse 5

Genesis 27:5 in Kannada

ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವದಕ್ಕಾಗಿ ಅಡವಿಗೆ ಹೋದನು.

Isaakanu tanna maganaada esaavanige heliddannu rebekkalu kelisikondalu. Esaavanu beteyaadi adannu taruvadakkaagi adavige hodanu.

Genesis 27:5 in English

King James Version (KJV)
And Rebekah heard when Isaac spake to Esau his son. And Esau went to the field to hunt [for] venison, [and] to bring [it].
World English Bible (WEB)
Rebekah heard when Isaac spoke to Esau his son. Esau went to the field to hunt for venison, and to bring it.
American Standard Version (ASV)
And Rebekah heard when Isaac spake to Esau his son. And Esau went to the field to hunt for venison, and to bring it.
Bible in Basic English (BBE)
Now Isaac's words to his son were said in Rebekah's hearing. Then Esau went out to get the meat.
Darby Translation (DBY)
And Rebecca heard when Isaac spoke to Esau his son. And Esau went to the field to hunt venison, to bring it.
Webster's Bible (WBS)
And Rebekah heard when Isaac spoke to Esau his son; and Esau went to the field to hunt [for] venison, [and] to bring it.
Young's Literal Translation (YLT)
And Rebekah is hearkening while Isaac is speaking unto Esau his son; and Esau goeth to the field to hunt provision — to bring in;

Read in context

  1. 3ಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ
  2. 4ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
  3. 5ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವದಕ್ಕಾಗಿ ಅಡವಿಗೆ ಹೋದನು.
  4. 6ಆಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ--ಇಗೋ, ನಿನ್ನ ತಂದೆ ನಿನ್ನ ಸಹೋದರನಾದ ಏಸಾವನಿಗೆ--
  5. 7ನನಗೋಸ್ಕರ ಬೇಟೆಯ ಮಾಂಸವನ್ನು ತಕ್ಕೊಂಡು ಬಂದು ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ; ಆಗ ನಾನು ಸಾಯುವದಕ್ಕಿಂತ ಮುಂಚೆ ಊಟ ಮಾಡಿ ಕರ್ತನ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸು ವೆನು ಎಂದು ಹೇಳಿದ್ದನ್ನು ನಾನು ಕೇಳಿದ್ದೇನೆ;
Read all of Genesis 27

Original words (Hebrew)

Genesis 27:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.