Skip to content
ThuthiThuthiThuthi
Genesis · chapter 27 · verse 6

Genesis 27:6 in Kannada

ಆಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ--ಇಗೋ, ನಿನ್ನ ತಂದೆ ನಿನ್ನ ಸಹೋದರನಾದ ಏಸಾವನಿಗೆ--

Aaga rebekkalu tanna maganaada yaakobanige--igo, ninna tande ninna sahodaranaada esaavanige--

Genesis 27:6 in English

King James Version (KJV)
And Rebekah spake unto Jacob her son, saying, Behold, I heard thy father speak unto Esau thy brother, saying,
World English Bible (WEB)
Rebekah spoke to Jacob her son, saying, “Behold, I heard your father speak to Esau your brother, saying,
American Standard Version (ASV)
And Rebekah spake unto Jacob her son, saying, Behold, I heard thy father speak unto Esau thy brother, saying,
Bible in Basic English (BBE)
And Rebekah said to Jacob, her son, Your father said to your brother Esau in my hearing,
Darby Translation (DBY)
And Rebecca spoke to Jacob her son, saying, Behold, I heard thy father speak to Esau thy brother, saying,
Webster's Bible (WBS)
And Rebekah spoke to Jacob her son, saying, Behold, I heard thy father speak to Esau thy brother, saying,
Young's Literal Translation (YLT)
and Rebekah hath spoken unto Jacob her son, saying, 'Lo, I have heard thy father speaking unto Esau thy brother, saying,

Read in context

  1. 4ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
  2. 5ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವದಕ್ಕಾಗಿ ಅಡವಿಗೆ ಹೋದನು.
  3. 6ಆಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ--ಇಗೋ, ನಿನ್ನ ತಂದೆ ನಿನ್ನ ಸಹೋದರನಾದ ಏಸಾವನಿಗೆ--
  4. 7ನನಗೋಸ್ಕರ ಬೇಟೆಯ ಮಾಂಸವನ್ನು ತಕ್ಕೊಂಡು ಬಂದು ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ; ಆಗ ನಾನು ಸಾಯುವದಕ್ಕಿಂತ ಮುಂಚೆ ಊಟ ಮಾಡಿ ಕರ್ತನ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸು ವೆನು ಎಂದು ಹೇಳಿದ್ದನ್ನು ನಾನು ಕೇಳಿದ್ದೇನೆ;
  5. 8ಆದದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು.
Read all of Genesis 27

Cross references

Original words (Hebrew)

Genesis 27:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.