Genesis · chapter 27 · verse 8
Genesis 27:8 in Kannada
ಆದದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು.
Aadadarinda eega nanna magane, naanu ninage aajnyaapisuva nanna maatige vidheyanaagu.
Genesis 27:8 in English
- King James Version (KJV)
- Now therefore, my son, obey my voice according to that which I command thee.
- World English Bible (WEB)
- Now therefore, my son, obey my voice according to that which I command you.
- American Standard Version (ASV)
- Now therefore, my son, obey my voice according to that which I command thee.
- Bible in Basic English (BBE)
- Now, my son, do what I say.
- Darby Translation (DBY)
- And now, my son, hearken to my voice in that which I command thee.
- Webster's Bible (WBS)
- Now therefore, my son, obey my voice, according to that which I command thee.
- Young's Literal Translation (YLT)
- 'And now, my son, hearken to my voice, to that which I am commanding thee:
Read in context
- 6ಆಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ--ಇಗೋ, ನಿನ್ನ ತಂದೆ ನಿನ್ನ ಸಹೋದರನಾದ ಏಸಾವನಿಗೆ--
- 7ನನಗೋಸ್ಕರ ಬೇಟೆಯ ಮಾಂಸವನ್ನು ತಕ್ಕೊಂಡು ಬಂದು ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ; ಆಗ ನಾನು ಸಾಯುವದಕ್ಕಿಂತ ಮುಂಚೆ ಊಟ ಮಾಡಿ ಕರ್ತನ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸು ವೆನು ಎಂದು ಹೇಳಿದ್ದನ್ನು ನಾನು ಕೇಳಿದ್ದೇನೆ;
- 8ಆದದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು.
- 9ಈಗ ನೀನು ಮಂದೆಯ ಬಳಿಗೆ ಹೋಗಿ ಅಲ್ಲಿಂದ ಎರಡು ಒಳ್ಳೇ ಮೇಕೆಯ ಮರಿಗಳನ್ನು ತಕ್ಕೊಂಡು ಬಾ; ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ ಅವನು ಪ್ರೀತಿ ಸುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುವೆನು.
- 10ನೀನು ಅದನ್ನು ನಿನ್ನ ತಂದೆಯ ಬಳಿಗೆ ತಕ್ಕೊಂಡು ಹೋಗಬೇಕು. ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ ಅಂದಳು.
Cross references
- Ephesians 6:1 ಎಫೆಸದವರಿಗೆ 6:1ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು.
- Genesis 27:13 ಆದಿಕಾಂಡ 27:13ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು.
- Acts 5:29 ಅಪೊಸ್ತಲರ ಕೃತ್ಯಗಳು 5:29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- Genesis 27:43 ಆದಿಕಾಂಡ 27:43ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು.
- Acts 4:19 ಅಪೊಸ್ತಲರ ಕೃತ್ಯಗಳು 4:19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
- Genesis 25:23 ಆದಿಕಾಂಡ 25:23ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.