Genesis · chapter 28 · verse 10
Genesis 28:10 in Kannada
ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.
Aaga yaakobanu bershebadinda khaaraa nina kadege horatanu.
Genesis 28:10 in English
- King James Version (KJV)
- And Jacob went out from Beer-sheba, and went toward Haran.
- World English Bible (WEB)
- Jacob went out from Beersheba, and went toward Haran.
- American Standard Version (ASV)
- And Jacob went out from Beer-sheba, and went toward Haran.
- Bible in Basic English (BBE)
- So Jacob went out from Beer-sheba to go to Haran.
- Darby Translation (DBY)
- And Jacob went out from Beer-sheba, and went towards Haran.
- Webster's Bible (WBS)
- And Jacob went out from Beer-sheba, and went towards Haran.
- Young's Literal Translation (YLT)
- And Jacob goeth out from Beer-Sheba, and goeth toward Haran,
Read in context
- 8ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು
- 9ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
- 10ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.
- 11ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
- 12ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
Cross references
- Acts 7:2 ಅಪೊಸ್ತಲರ ಕೃತ್ಯಗಳು 7:2ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
- Genesis 11:31 ಆದಿಕಾಂಡ 11:31ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
- Genesis 32:10 ಆದಿಕಾಂಡ 32:10ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
- Hosea 12:12 ಹೋಶೇಯ 12:12ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.