Skip to content
ThuthiThuthiThuthi
Genesis · chapter 28 · verse 12

Genesis 28:12 in Kannada

ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.

Aaga avanu kanasu kandanu. Igo, eniyu bhoomiya mele nillisalpattittu. Adara tudiyu aakaashakke muttittu. Igo, devadootaru adara mele eruttaa iliyuttaa iddaru.

Genesis 28:12 in English

King James Version (KJV)
And he dreamed, and behold a ladder set up on the earth, and the top of it reached to heaven: and behold the angels of God ascending and descending on it.
World English Bible (WEB)
He dreamed and saw a stairway set upon the earth, and its top reached to heaven. Behold, the angels of God were ascending and descending on it.
American Standard Version (ASV)
And he dreamed; and behold, a ladder set up on the earth, and the top of it reached to heaven; and behold, the angels of God ascending and descending on it.
Bible in Basic English (BBE)
And he had a dream, and in his dream he saw steps stretching from earth to heaven, and the angels of God were going up and down on them.
Darby Translation (DBY)
And he dreamed, and behold, a ladder was set up on the earth, and the top of it reached to the heavens. And behold, angels of God ascended and descended upon it.
Webster's Bible (WBS)
And he dreamed, and behold, a ladder set upon the earth, and the top of it reached to heaven: and behold, the angels of God ascending and descending on it.
Young's Literal Translation (YLT)
And he dreameth, and lo, a ladder set up on the earth, and its head is touching the heavens; and lo, messengers of God are going up and coming down by it;

Read in context

  1. 10ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.
  2. 11ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
  3. 12ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
  4. 13ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
  5. 14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
Read all of Genesis 28

Cross references

Original words (Hebrew)

Genesis 28:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.