Skip to content
ThuthiThuthiThuthi
Genesis · chapter 28 · verse 15

Genesis 28:15 in Kannada

ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.

Igo, naanu ninna sangada iddu neenu hoguvallellaa ninnannu kaapaadi ee deshakke ninnannu tirigi baramaaduvenu. Yaakandare naanu ninage heliddannu maaduva varege ninnannu biduvadilla andanu.

Genesis 28:15 in English

King James Version (KJV)
And, behold, I [am] with thee, and will keep thee in all [places] whither thou goest, and will bring thee again into this land; for I will not leave thee, until I have done [that] which I have spoken to thee of.
World English Bible (WEB)
Behold, I am with you, and will keep you, wherever you go, and will bring you again into this land. For I will not leave you until I have done that which I have spoken of to you.”
American Standard Version (ASV)
And, behold, I am with thee, and will keep thee whithersoever thou goest, and will bring thee again into this land; for I will not leave thee, until I have done that which I have spoken to thee of.
Bible in Basic English (BBE)
And truly, I will be with you, and will keep you wherever you go, guiding you back again to this land; and I will not give you up till I have done what I have said to you.
Darby Translation (DBY)
And behold, I am with thee, and will keep thee in all [places] to which thou goest, and will bring thee again into this land; for I will not leave thee until I have done what I have spoken to thee of.
Webster's Bible (WBS)
And behold, I [am] with thee, and will keep thee in all [places] whither thou goest, and will bring thee again into this land: for I will not leave thee, until I have done [that] which I have declared to thee.
Young's Literal Translation (YLT)
'And lo, I [am] with thee, and have kept thee whithersoever thou goest, and have caused thee to turn back unto this ground; for I leave thee not till that I have surely done that which I have spoken to thee.'

Read in context

  1. 13ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
  2. 14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
  3. 15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
  4. 16ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.
  5. 17ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
Read all of Genesis 28

Cross references

Original words (Hebrew)

Genesis 28:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.