Genesis · chapter 28 · verse 16
Genesis 28:16 in Kannada
ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.
Taruvaaya yaakobanu nidreyinda echchattu--nishchayavaagi ee sthaladalli kartanu iddaane. Idannu naanu ariyalilla andanu.
Genesis 28:16 in English
- King James Version (KJV)
- And Jacob awaked out of his sleep, and he said, Surely the LORD is in this place; and I knew [it] not.
- World English Bible (WEB)
- Jacob awakened out of his sleep, and he said, “Surely the LORD is in this place, and I didn’t know it.”
- American Standard Version (ASV)
- And Jacob awaked out of his sleep, and he said, Surely Jehovah is in this place; and I knew it not.
- Bible in Basic English (BBE)
- And Jacob, awaking from his sleep, said, Truly, the Lord is in this place and I was not conscious of it.
- Darby Translation (DBY)
- And Jacob awoke from his sleep, and said, Surely Jehovah is in this place, and I knew [it] not.
- Webster's Bible (WBS)
- And Jacob awaked out of his sleep, and he said, Surely the LORD is in this place; and I knew [it] not.
- Young's Literal Translation (YLT)
- And Jacob awaketh out of his sleep, and saith, 'Surely Jehovah is in this place, and I knew not;'
Read in context
- 14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- 15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
- 16ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.
- 17ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
- 18ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.
Cross references
- Joshua 5:15 ಯೆಹೋಶುವ 5:15ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Job 9:11 ಯೋಬನು 9:11ಇಗೋ, ಆತನು ನನ್ನ ಮುಂದೆ ಹಾದುಹೋಗು ತ್ತಾನೆ. ನನಗೆ ಆತನು ಕಾಣುವದಿಲ್ಲ. ಆತನು ದಾಟಿ ಹೋಗುತ್ತಾನೆ, ಆದರೆ ನಾನು ಆತನನ್ನು ಗ್ರಹಿಸಿ ಕೊಳ್ಳುವದಿಲ್ಲ.
- Exodus 3:5 ವಿಮೋಚನಕಾಂಡ 3:5ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
- 1 Samuel 3:4–7 1 ಸಮುವೇಲನು 3:4–7ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ ಅಂದನು. ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು. ಆದರೆ ಸಮುವೇಲನು ಆ ವರೆಗೂ ಕರ್ತನನ್ನು ಅರಿತವನೂ ಅಲ್ಲ; ಕರ್ತನ ವಾಕ್ಯವು ಅವನಿಗೆ ಪ್ರಕಟಿಸಲ್ಪಟ್ಟಿರಲೂ ಇಲ್ಲ.
- Job 33:14 ಯೋಬನು 33:14ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.
- Psalm 68:35 ಕೀರ್ತನೆಗಳು 68:35ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
- Isaiah 8:13 ಯೆಶಾಯ 8:13ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.