Skip to content
ThuthiThuthiThuthi
Genesis · chapter 28 · verse 19

Genesis 28:19 in Kannada

ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್‌ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್‌ ಎಂದು ಹೆಸರಿತ್ತು.

Idallade avanu aa sthalakke betel endu hesarittanu. Aadare adakkinta modalu aa pattanakke looj endu hesarittu.

Genesis 28:19 in English

King James Version (KJV)
And he called the name of that place Beth-el: but the name of that city [was called] Luz at the first.
World English Bible (WEB)
He called the name of that place Bethel, but the name of the city was Luz at the first.
American Standard Version (ASV)
And he called the name of that place Beth-el: but the name of the city was Luz at the first.
Bible in Basic English (BBE)
And he gave that place the name of Beth-el, but before that time the town was named Luz.
Darby Translation (DBY)
And he called the name of that place Beth-el; but the name of that city was Luz at the first.
Webster's Bible (WBS)
And he called the name of that place Beth-el: but the name of that city [was called] Luz at the first.
Young's Literal Translation (YLT)
and he calleth the name of that place Bethel, [house of God,] and yet, Luz [is] the name of the city at the first.

Read in context

  1. 17ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
  2. 18ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.
  3. 19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್‌ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್‌ ಎಂದು ಹೆಸರಿತ್ತು.
  4. 20ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
  5. 21ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
Read all of Genesis 28

Cross references

Original words (Hebrew)

Genesis 28:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.