Genesis · chapter 28 · verse 2
Genesis 28:2 in Kannada
ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
Eddu ninna taayiya tandeyaada betoovelanu iruva paddan araamige hogi ninna taayiya sahodaranaada laabaanana makkalalli ninage hendatiyannu takko.
Genesis 28:2 in English
- King James Version (KJV)
- Arise, go to Padan-aram, to the house of Bethuel thy mother’s father; and take thee a wife from thence of the daughters of Laban thy mother’s brother.
- World English Bible (WEB)
- Arise, go to Paddan Aram, to the house of Bethuel your mother’s father. Take a wife from there from the daughters of Laban, your mother’s brother.
- American Standard Version (ASV)
- Arise, go to Paddan-aram, to the house of Bethuel thy mother’s father; and take thee a wife from thence of the daughters of Laban thy mother’s brother.
- Bible in Basic English (BBE)
- But go to Paddan-aram, to the house of Bethuel, your mother's father, and there get yourself a wife from the daughters of Laban, your mother's brother.
- Darby Translation (DBY)
- Arise, go to Padan-Aram, to the house of Bethuel thy mother's father, and take a wife thence of the daughters of Laban thy mother's brother.
- Webster's Bible (WBS)
- Arise, go to Padan-aram, to the house of Bethuel thy mother's father; and take thee a wife from thence of the daughters of Laban thy mother's brother.
- Young's Literal Translation (YLT)
- rise, go to Padan-Aram, to the house of Bethuel, thy mother's father, and take for thyself from thence a wife, of the daughters of Laban, thy mother's brother;
Read in context
- 1ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.
- 2ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
- 3ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
- 4ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
Cross references
- Genesis 25:20 ಆದಿಕಾಂಡ 25:20ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
- Hosea 12:12 ಹೋಶೇಯ 12:12ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.
- Genesis 24:29 ಆದಿಕಾಂಡ 24:29ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು.
- Genesis 28:5 ಆದಿಕಾಂಡ 28:5ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
- Genesis 35:9 ಆದಿಕಾಂಡ 35:9ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
- Genesis 24:50 ಆದಿಕಾಂಡ 24:50ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
- Genesis 22:20–23 ಆದಿಕಾಂಡ 22:20–23ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು. ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು, ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು; ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
- Genesis 24:15–24 ಆದಿಕಾಂಡ 24:15–24ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು. ಆ ಹುಡುಗಿಯು ನೋಡುವದಕ್ಕೆ ಬಹು ಸುಂದರಿಯಾಗಿದ್ದು ಯಾವ ಮನುಷ್ಯನು ಅರಿಯದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಗೆ ಇಳಿದುಹೋಗಿ ತನ್ನ ಕೊಡವನ್ನು ತುಂಬಿಕೊಂಡು ಮೇಲೆ ಬಂದಳು. ಆಗ ಆ ಸೇವಕನು ಅವಳೆದುರಿಗೆ ಓಡಿಹೋಗಿ--ನಿನ್ನ ಕೊಡದೊಳಗಿನಿಂದ ಸ್ವಲ್ಪ ನೀರು ನನಗೆ ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಂಡನು. ಅದಕ್ಕವಳು--ನನ್ನ ಒಡೆಯನೇ, ಕುಡಿ ಎಂದು ಹೇಳಿ ತ್ವರೆಯಾಗಿ ತನ್ನ ಕೊಡವನ್ನು ಕೈಮೇಲೆ ಇಳಿಸಿ ಅವನಿಗೆ ಕುಡಿಯಲು ಕೊಟ್ಟಳು. ಅವನಿಗೆ ಕುಡಿಯು ವದಕ್ಕೆ ಕೊಟ್ಟನಂತರ ಆಕೆಯು--ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ತರುತ್ತೇನೆ ಎಂದು ಹೇಳಿದಳು. ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ದೋಣಿಯಲ್ಲಿ ಹೊಯ್ದು ತಿರಿಗಿ ತರುವದಕ್ಕೆ ಬಾವಿಯ ಬಳಿಗೆ ಓಡಿ ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ತಂದುಕೊಟ್ಟಳು. ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು. ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು. ಅವನು--ನೀನು ಯಾರ ಮಗಳು? ನನಗೆ ಹೇಳು; ನಿನ್ನ ತಂದೆಯ ಮನೆಯಲ್ಲಿ ಇಳುಕೊಳ್ಳುವದಕ್ಕೆ ನಮಗೆ ಸ್ಥಳವಿದೆಯೋ ಅಂದನು. ಅದಕ್ಕೆ ಆಕೆಯು ನಾನು ನಾಹೋರನಿಗೆ ಮಿಲ್ಕಳು ಹೆತ್ತ ಬೆತೂವೇಲನ ಮಗಳು ಅಂದಳು.
- Genesis 32:10 ಆದಿಕಾಂಡ 32:10ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
- Genesis 46:15 ಆದಿಕಾಂಡ 46:15ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
- Genesis 24:10 ಆದಿಕಾಂಡ 24:10ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
- Genesis 31:18 ಆದಿಕಾಂಡ 31:18ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.
Original words (Hebrew)
- Arise · H6965קוּם qûwm
- go · H3212יָלַךְ yâlak
- Padan-aram · H6307פַּדָּן Paddân
- house · H1004בַּיִת bayith
- Bethuel · H1328בְּתוּאֵל Bᵉthûwʼêl
- mother’s · H517אֵם ʼêm
- father · H1אָב ʼâb
- take · H3947לָקַח lâqach
- wife · H802אִשָּׁה ʼishshâh
- daughters · H1323בַּת bath
- Laban · H3837לָבָן Lâbân
- mother’s · H517אֵם ʼêm
- brother · H251אָח ʼâch