Skip to content
ThuthiThuthiThuthi
Genesis · chapter 28 · verse 20

Genesis 28:20 in Kannada

ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು

Aaga yaakobanu pramaanamaadi helidde nandare--devaru nanna sangada iddu naanu hoguva ee maargadalli nannannu kaapaadi tinnuvadakke rottiyannoo hodiyuvadakke vastra vannoo nanage kottu

Genesis 28:20 in English

King James Version (KJV)
And Jacob vowed a vow, saying, If God will be with me, and will keep me in this way that I go, and will give me bread to eat, and raiment to put on,
World English Bible (WEB)
Jacob vowed a vow, saying, “If God will be with me, and will keep me in this way that I go, and will give me bread to eat, and clothing to put on,
American Standard Version (ASV)
And Jacob vowed a vow, saying, If God will be with me, and will keep me in this way that I go, and will give me bread to eat, and raiment to put on,
Bible in Basic English (BBE)
Then Jacob took an oath, and said, If God will be with me, and keep me safe on my journey, and give me food and clothing to put on,
Darby Translation (DBY)
And Jacob vowed a vow, saying, If God will be with me, and keep me on this road that I go, and will give me bread to eat, and a garment to put on,
Webster's Bible (WBS)
And Jacob vowed a vow, saying, If God will be with me, and will keep me in this way that I go, and will give me bread to eat, and raiment to put on,
Young's Literal Translation (YLT)
And Jacob voweth a vow, saying, 'Seeing God is with me, and hath kept me in this way which I am going, and hath given to me bread to eat, and a garment to put on —

Read in context

  1. 18ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.
  2. 19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್‌ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್‌ ಎಂದು ಹೆಸರಿತ್ತು.
  3. 20ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
  4. 21ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
  5. 22ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
Read all of Genesis 28

Cross references

Original words (Hebrew)

Genesis 28:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.