Genesis · chapter 28 · verse 21
Genesis 28:21 in Kannada
ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
Nannannu samaadhaana vaagi nanna tandeya manege tirigi baramaadidare kartanu nanage devaraagiruvanu.idallade stambhavaagi naanu nillisida ee kallu devara maneyaagiruvadu. Aaga neenu nanage koduvada rallellaa hattaralli ondu bhaagavannu ninage naanu khanditavaagi koduvenu andanu.
Genesis 28:21 in English
- King James Version (KJV)
- So that I come again to my father’s house in peace; then shall the LORD be my God:
- World English Bible (WEB)
- so that I come again to my father’s house in peace, and the LORD will be my God,
- American Standard Version (ASV)
- so that I come again to my father’s house in peace, and Jehovah will be my God,
- Bible in Basic English (BBE)
- So that I come again to my father's house in peace, then I will take the Lord to be my God,
- Darby Translation (DBY)
- and I come again to my father's house in peace — then shall Jehovah be my God.
- Webster's Bible (WBS)
- So that I come again to my father's house in peace; then shall the LORD be my God:
- Young's Literal Translation (YLT)
- when I have turned back in peace unto the house of my father, and Jehovah hath become my God,
Read in context
- 19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
- 20ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
- 21ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
- 22ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
Cross references
- Deuteronomy 26:17 ಧರ್ಮೋಪದೇಶಕಾಂಡ 26:17ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.
- Judges 11:31 ನ್ಯಾಯಸ್ಥಾಪಕರು 11:31ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.
- Exodus 15:2 ವಿಮೋಚನಕಾಂಡ 15:2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- 2 Samuel 15:8 2 ಸಮುವೇಲನು 15:8ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
- 2 Samuel 19:24 2 ಸಮುವೇಲನು 19:24ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
- 2 Samuel 19:30 2 ಸಮುವೇಲನು 19:30ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.
- 2 Kings 5:17 2 ಅರಸುಗಳು 5:17ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು.