Skip to content
ThuthiThuthiThuthi
Genesis · chapter 28 · verse 3

Genesis 28:3 in Kannada

ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,

Sarvashaktanaada devaru ninnannu aasheervadisi neenu janasamudaayavaaguvante ninnannu abhivruddhi maadi hechchisali,

Genesis 28:3 in English

King James Version (KJV)
And God Almighty bless thee, and make thee fruitful, and multiply thee, that thou mayest be a multitude of people;
World English Bible (WEB)
May God Almighty bless you, and make you fruitful, and multiply you, that you may be a company of peoples,
American Standard Version (ASV)
And God Almighty bless thee, and make thee fruitful, and multiply thee, that thou mayest be a company of peoples;
Bible in Basic English (BBE)
And may God, the Ruler of all, give you his blessing, giving you fruit and increase, so that you may become an army of peoples.
Darby Translation (DBY)
And the Almighty God bless thee, and make thee fruitful and multiply thee, that thou mayest become a company of peoples.
Webster's Bible (WBS)
And God Almighty bless thee, and make thee fruitful, and multiply thee, that thou mayest be a multitude of people;
Young's Literal Translation (YLT)
and God Almighty doth bless thee, and make thee fruitful, and multiply thee, and thou hast become an assembly of peoples;

Read in context

  1. 1ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.
  2. 2ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್‌ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
  3. 3ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
  4. 4ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
  5. 5ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್‌ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
Read all of Genesis 28

Cross references

Original words (Hebrew)

Genesis 28:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.