Skip to content
ThuthiThuthiThuthi
Genesis · chapter 28 · verse 7

Genesis 28:7 in Kannada

ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್‌ ಅರಾಮಿಗೆ ಹೋದದ್ದನ್ನೂ

Yaakobanu tanna tandetaayigala maatige vidheyanaagi paddan araamige hodaddannoo

Genesis 28:7 in English

King James Version (KJV)
And that Jacob obeyed his father and his mother, and was gone to Padan-aram;
World English Bible (WEB)
and that Jacob obeyed his father and his mother, and was gone to Paddan Aram.
American Standard Version (ASV)
and that Jacob obeyed his father and his mother, and was gone to Paddan-aram:
Bible in Basic English (BBE)
And that Jacob had done as his father and mother said and had gone to Paddan-aram;
Darby Translation (DBY)
and [that] Jacob had obeyed his father and his mother, and was gone to Padan-Aram.
Webster's Bible (WBS)
And that Jacob obeyed his father, and his mother, and was gone to Padan-aram;
Young's Literal Translation (YLT)
that Jacob hearkeneth unto his father and unto his mother, and goeth to Padan-Aram —

Read in context

  1. 5ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್‌ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
  2. 6ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್‌ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ
  3. 7ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್‌ ಅರಾಮಿಗೆ ಹೋದದ್ದನ್ನೂ
  4. 8ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು
  5. 9ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್‌ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
Read all of Genesis 28

Cross references

Original words (Hebrew)

Genesis 28:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.