Genesis · chapter 28 · verse 8
Genesis 28:8 in Kannada
ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು
Esaavanu nodi daaga kaanaanyara kumaarteyaru tanna tandeyaada isaakanige mechchigeyaagalillavendu tilidu
Genesis 28:8 in English
- King James Version (KJV)
- And Esau seeing that the daughters of Canaan pleased not Isaac his father;
- World English Bible (WEB)
- Esau saw that the daughters of Canaan didn’t please Isaac, his father.
- American Standard Version (ASV)
- and Esau saw that the daughters of Canaan pleased not Isaac his father;
- Bible in Basic English (BBE)
- It was clear to Esau that his father had no love for the women of Canaan,
- Darby Translation (DBY)
- And Esau saw that the daughters of Canaan were evil in the sight of Isaac his father.
- Webster's Bible (WBS)
- And Esau seeing that the daughters of Canaan pleased not Isaac his father;
- Young's Literal Translation (YLT)
- and Esau seeth that the daughters of Canaan are evil in the eyes of Isaac his father,
Read in context
- 6ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ
- 7ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ
- 8ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು
- 9ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್‌ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
- 10ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.
Cross references
- Genesis 24:3 ಆದಿಕಾಂಡ 24:3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- Genesis 26:34–35 ಆದಿಕಾಂಡ 26:34–35ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು. ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
- 1 Samuel 8:6 1 ಸಮುವೇಲನು 8:6ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
- Genesis 28:1 ಆದಿಕಾಂಡ 28:1ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.