Genesis · chapter 28 · verse 9
Genesis 28:9 in Kannada
ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
Avanu ishmaayelana balige hogi tanagidda hendatiyarallade abrahaamana maganaada ishmaa yelana magaloo nebaayotana tangiyoo aagiruva mahalatlannu tanna hendatiyaagi takkondanu.
Genesis 28:9 in English
- King James Version (KJV)
- Then went Esau unto Ishmael, and took unto the wives which he had Mahalath the daughter of Ishmael Abraham’s son, the sister of Nebajoth, to be his wife.
- World English Bible (WEB)
- So Esau went to Ishmael, and took, in addition to the wives that he had, Mahalath the daughter of Ishmael, Abraham’s son, the sister of Nebaioth, to be his wife.
- American Standard Version (ASV)
- and Esau went unto Ishmael, and took, besides the wives that he had, Mahalath the daughter of Ishmael Abraham’s son, the sister of Nebaioth, to be his wife.
- Bible in Basic English (BBE)
- So Esau went to Ishmael and took Mahalath, the daughter of Abraham's son Ishmael, the sister of Nebaioth, to be his wife in addition to the wives he had.
- Darby Translation (DBY)
- And Esau went to Ishmael, and took, besides the wives that he had, Mahalath the daughter of Ishmael Abraham's son, the sister of Nebaioth, to be his wife.
- Webster's Bible (WBS)
- Then went Esau to Ishmael, and took to the wives which he had, Mahalath the daughter of Ishmael Abraham's son, the sister of Nebajoth, to be his wife.
- Young's Literal Translation (YLT)
- and Esau goeth unto Ishmael, and taketh Mahalath, daughter of Ishmael, Abraham's son, sister of Nebajoth, unto his wives, to himself, for a wife.
Read in context
- 7ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ
- 8ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು
- 9ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
- 10ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.
- 11ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
Cross references
- Genesis 36:3 ಆದಿಕಾಂಡ 36:3ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು.
- Genesis 36:13 ಆದಿಕಾಂಡ 36:13ರೆಗೂವೇಲನ ಮಕ್ಕಳು ಯಾರಂದರೆ: ನಹತ್ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
- Genesis 25:13–17 ಆದಿಕಾಂಡ 25:13–17ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್ ಮಿಷ್ಮಾ ದೂಮಾ ಮಸ್ಸಾ ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ. ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು. ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Genesis 26:34 ಆದಿಕಾಂಡ 26:34ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
- Genesis 36:18 ಆದಿಕಾಂಡ 36:18ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.
Original words (Hebrew)
- went · H3212יָלַךְ yâlak
- Esau · H6215עֵשָׂו ʻÊsâv
- Ishmael · H3458יִשְׁמָעֵאל Yishmâʻêʼl
- took · H3947לָקַח lâqach
- wives · H802אִשָּׁה ʼishshâh
- Mahalath · H4258מַחֲלַת Machălath
- daughter · H1323בַּת bath
- Ishmael · H3458יִשְׁמָעֵאל Yishmâʻêʼl
- Abraham’s · H85אַבְרָהָם ʼAbrâhâm
- son · H1121בֵּן bên
- sister · H269אָחוֹת ʼâchôwth
- Nebajoth · H5032נְבָיוֹת Nᵉbâyôwth
- wife · H802אִשָּׁה ʼishshâh