Genesis · chapter 29 · verse 1
Genesis 29:1 in Kannada
ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
Taruvaaya yaakobanu prayaana maadi poorvadikkina janara deshakke bandanu.
Genesis 29:1 in English
- King James Version (KJV)
- Then Jacob went on his journey, and came into the land of the people of the east.
- World English Bible (WEB)
- Then Jacob went on his journey, and came to the land of the children of the east.
- American Standard Version (ASV)
- Then Jacob went on his journey, and came to the land of the children of the east.
- Bible in Basic English (BBE)
- Then Jacob went on his journey till he came to the land of the children of the East.
- Darby Translation (DBY)
- And Jacob continued his journey, and went into the land of the children of the east.
- Webster's Bible (WBS)
- Then Jacob went on his journey, and came into the land of the people of the east.
- Young's Literal Translation (YLT)
- And Jacob lifteth up his feet, and goeth towards the land of the sons of the east;
Read in context
- 1ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
- 2ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು.
- 3ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.
Cross references
- Judges 6:3 ನ್ಯಾಯಸ್ಥಾಪಕರು 6:3ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
- Hosea 12:12 ಹೋಶೇಯ 12:12ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.
- Judges 6:33 ನ್ಯಾಯಸ್ಥಾಪಕರು 6:33ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
- Numbers 23:7 ಅರಣ್ಯಕಾಂಡ 23:7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
- Psalm 119:32 ಕೀರ್ತನೆಗಳು 119:32ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
- Psalm 119:60 ಕೀರ್ತನೆಗಳು 119:60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
- Ecclesiastes 9:7 ಪ್ರಸಂಗಿ 9:7ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
- 1 Kings 4:30 1 ಅರಸುಗಳು 4:30ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
- Genesis 28:5–7 ಆದಿಕಾಂಡ 28:5–7ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು. ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ
- Genesis 22:20–23 ಆದಿಕಾಂಡ 22:20–23ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು. ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು, ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು; ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
- Genesis 25:20 ಆದಿಕಾಂಡ 25:20ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
- Judges 7:12 ನ್ಯಾಯಸ್ಥಾಪಕರು 7:12ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.