Genesis · chapter 29 · verse 11
Genesis 29:11 in Kannada
ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
Aaga yaako banu raahelalige muddittu tanna svaravannetti gattiyaagi attanu.
Genesis 29:11 in English
- King James Version (KJV)
- And Jacob kissed Rachel, and lifted up his voice, and wept.
- World English Bible (WEB)
- Jacob kissed Rachel, and lifted up his voice, and wept.
- American Standard Version (ASV)
- And Jacob kissed Rachel, and lifted up his voice, and wept.
- Bible in Basic English (BBE)
- And weeping for joy, Jacob gave Rachel a kiss.
- Darby Translation (DBY)
- And Jacob kissed Rachel, and lifted up his voice and wept.
- Webster's Bible (WBS)
- And Jacob kissed Rachel, and lifted up his voice, and wept.
- Young's Literal Translation (YLT)
- And Jacob kisseth Rachel, and lifteth up his voice, and weepeth,
Read in context
- 9ಯಾಕೋಬನು ಇನ್ನೂ ಅವರ ಸಂಗಡ ಮಾತನಾಡು ತ್ತಿದ್ದಾಗ ಕುರಿಗಳನ್ನು ಮೇಯಿಸುವವಳಾಗಿದ್ದ ರಾಹೇ ಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.
- 10ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.
- 11ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
- 12ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
- 13ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
Cross references
- Genesis 33:4 ಆದಿಕಾಂಡ 33:4ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು.
- Genesis 43:30 ಆದಿಕಾಂಡ 43:30ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
- Genesis 45:2 ಆದಿಕಾಂಡ 45:2ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.
- Genesis 45:14–15 ಆದಿಕಾಂಡ 45:14–15ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು. ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
- Genesis 29:13 ಆದಿಕಾಂಡ 29:13ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
- Exodus 18:7 ವಿಮೋಚನಕಾಂಡ 18:7ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
- Romans 16:16 ರೋಮಾಪುರದವರಿಗೆ 16:16ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
- Exodus 4:27 ವಿಮೋಚನಕಾಂಡ 4:27ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
- Genesis 27:26 ಆದಿಕಾಂಡ 27:26ಅವನ ತಂದೆಯಾದ ಇಸಾಕನು ಅವನಿಗೆ--ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು ಅಂದನು.