Skip to content
ThuthiThuthiThuthi
Genesis · chapter 29 · verse 12

Genesis 29:12 in Kannada

ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.

Yaakobanu raahelalige taanu aakeya tandege sodaraliyanendoo rebekkala maganendoo tilisidanu. Aaga aakeyu odihogi tanna tandege tilisidalu.

Genesis 29:12 in English

King James Version (KJV)
And Jacob told Rachel that he [was] her father’s brother, and that he [was] Rebekah’s son: and she ran and told her father.
World English Bible (WEB)
Jacob told Rachel that he was her father’s relative, and that he was Rebekah’s son. She ran and told her father.
American Standard Version (ASV)
And Jacob told Rachel that he was her father’s brother, and that he was Rebekah’s son: and she ran and told her father.
Bible in Basic English (BBE)
And Rachel, hearing from Jacob that he was her father's relation and that he was the son of Rebekah, went running to give her father news of it.
Darby Translation (DBY)
And Jacob told Rachel that he was a brother of her father, and that he was Rebecca's son; and she ran and told her father.
Webster's Bible (WBS)
And Jacob told Rachel that he [was] her father's brother, and that he [was] Rebekah's son; and she ran and told her father.
Young's Literal Translation (YLT)
and Jacob declareth to Rachel that he [is] her father's brother, and that he [is] Rebekah's son, and she runneth and declareth to her father.

Read in context

  1. 10ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.
  2. 11ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
  3. 12ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
  4. 13ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
  5. 14ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
Read all of Genesis 29

Cross references

Original words (Hebrew)

Genesis 29:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.