Genesis · chapter 29 · verse 13
Genesis 29:13 in Kannada
ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
Laabaananu tanna sahodariya maganaada yaakobana suddiyannu kelidaaga avanannu sandhisuvadakke odibandu avanannu appikondu muddittanu. Avanannu manege karedukondu bandanu. Avanu laabaananige ellaa vishayagalannu tilisidanu.
Genesis 29:13 in English
- King James Version (KJV)
- And it came to pass, when Laban heard the tidings of Jacob his sister’s son, that he ran to meet him, and embraced him, and kissed him, and brought him to his house. And he told Laban all these things.
- World English Bible (WEB)
- When Laban heard the news of Jacob, his sister’s son, he ran to meet Jacob, and embraced him, and kissed him, and brought him to his house. Jacob told Laban all these things.
- American Standard Version (ASV)
- And it came to pass, when Laban heard the tidings of Jacob his sister’s son, that he ran to meet him, and embraced him, and kissed him, and brought him to his house. And he told Laban all these things.
- Bible in Basic English (BBE)
- And Laban, hearing news of Jacob, his sister's son, came running, and took Jacob in his arms, and kissing him, made him come into his house. And Jacob gave him news of everything.
- Darby Translation (DBY)
- And it came to pass when Laban heard the tidings of Jacob his sister's son, that he ran to meet him, and embraced him, and kissed him, and brought him to his house; and he told Laban all these things.
- Webster's Bible (WBS)
- And it came to pass when Laban heard the tidings of Jacob his sister's son, that he ran to meet him, and embraced him, and kissed him, and brought him to his house. And he told Laban all these things.
- Young's Literal Translation (YLT)
- And it cometh to pass, when Laban heareth the report of Jacob his sister's son, that he runneth to meet him, and embraceth him, and kisseth him, and bringeth him in unto his house; and he recounteth to Laban all these things,
Read in context
- 11ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
- 12ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
- 13ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
- 14ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
- 15ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.
Cross references
- Genesis 24:29 ಆದಿಕಾಂಡ 24:29ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು.
- 2 Samuel 19:39 2 ಸಮುವೇಲನು 19:39ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
- Luke 7:45 ಲೂಕನು 7:45ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ.
- Acts 20:37 ಅಪೊಸ್ತಲರ ಕೃತ್ಯಗಳು 20:37ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
- Exodus 4:27 ವಿಮೋಚನಕಾಂಡ 4:27ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
- Genesis 45:15 ಆದಿಕಾಂಡ 45:15ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
- Exodus 18:7 ವಿಮೋಚನಕಾಂಡ 18:7ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
- Romans 16:16 ರೋಮಾಪುರದವರಿಗೆ 16:16ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
- Colossians 4:5 ಕೊಲೊಸ್ಸೆಯವರಿಗೆ 4:5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
Original words (Hebrew)
- Laban · H3837לָבָן Lâbân
- heard · H8085שָׁמַע shâmaʻ
- tidings · H8088שֵׁמַע shêmaʻ
- Jacob · H3290יַעֲקֹב Yaʻăqôb
- sister’s · H269אָחוֹת ʼâchôwth
- son · H1121בֵּן bên
- ran · H7323רוּץ rûwts
- meet · H7125קִרְאָה qirʼâh
- embraced · H2263חָבַק châbaq
- kissed · H5401נָשַׁק nâshaq
- brought · H935בּוֹא bôwʼ
- house · H1004בַּיִת bayith
- told · H5608סָפַר çâphar
- Laban · H3837לָבָן Lâbân
- things · H1697דָּבָר dâbâr