Genesis · chapter 29 · verse 14
Genesis 29:14 in Kannada
ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
Aaga laabaananu avanige--nishchayavaagi neenu nanna eluboo maansavoo aagiddee andanu. Idallade yaakobanu avana sangada ondu tingalu vaasavaagiddanu.
Genesis 29:14 in English
- King James Version (KJV)
- And Laban said to him, Surely thou [art] my bone and my flesh. And he abode with him the space of a month.
- World English Bible (WEB)
- Laban said to him, “Surely you are my bone and my flesh.” Jacob stayed with him for a month.
- American Standard Version (ASV)
- And Laban said to him, Surely thou art my bone and my flesh. And he abode with him the space of a month.
- Bible in Basic English (BBE)
- And Laban said to him, Truly, you are my bone and my flesh. And he kept Jacob with him for the space of a month.
- Darby Translation (DBY)
- And Laban said to him, Thou art indeed my bone and my flesh. And he abode with him a month's time.
- Webster's Bible (WBS)
- And Laban said to him, Surely thou [art] my bone and my flesh: and he abode with him the space of a month.
- Young's Literal Translation (YLT)
- and Laban saith to him, 'Only my bone and my flesh [art] thou;' and he dwelleth with him a month of days.
Read in context
- 12ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
- 13ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
- 14ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
- 15ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.
- 16ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು.
Cross references
- 2 Samuel 19:12–13 2 ಸಮುವೇಲನು 19:12–13ಹಾಗಾದರೆ ಅರಸನನ್ನು ತಿರಿಗಿ ಬರಮಾಡುವಂತೆ ನೀವು ಹಿಂಜರಿದದ್ದೇನು? ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
- Genesis 2:23 ಆದಿಕಾಂಡ 2:23ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
- Judges 9:2 ನ್ಯಾಯಸ್ಥಾಪಕರು 9:2ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.
- 2 Samuel 5:1 2 ಸಮುವೇಲನು 5:1ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
- Genesis 29:15 ಆದಿಕಾಂಡ 29:15ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.
- Micah 7:5 ಮೀಕ 7:5ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
- Genesis 29:12 ಆದಿಕಾಂಡ 29:12ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
- Genesis 13:8 ಆದಿಕಾಂಡ 13:8ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
- Ephesians 5:30 ಎಫೆಸದವರಿಗೆ 5:30ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.