Genesis · chapter 29 · verse 15
Genesis 29:15 in Kannada
ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.
Taruvaaya laabaananu yaakobanige--neenu nanna sahodara sambandhiyaagiruvadarinda summane nannannu sevisatakkaddo? Ninna sambala eshtembadannu nanage helu andanu.
Genesis 29:15 in English
- King James Version (KJV)
- And Laban said unto Jacob, Because thou [art] my brother, shouldest thou therefore serve me for nought? tell me, what [shall] thy wages [be]?
- World English Bible (WEB)
- Laban said to Jacob, “Because you are my relative, should you therefore serve me for nothing? Tell me, what will your wages be?”
- American Standard Version (ASV)
- And Laban said unto Jacob, Because thou art my brother, shouldest thou therefore serve me for nought? tell me, what shall thy wages be?
- Bible in Basic English (BBE)
- Then Laban said to Jacob, Because you are my brother are you to be my servant for nothing? say now, what is your payment to be?
- Darby Translation (DBY)
- And Laban said to Jacob, Because thou art my brother, shouldest thou serve me for nothing? tell me, what shall be thy wages?
- Webster's Bible (WBS)
- And Laban said to Jacob, Because thou [art] my brother, shouldest thou therefore serve me for naught? tell me, what [shall] thy wages [be]?
- Young's Literal Translation (YLT)
- And Laban saith to Jacob, 'Is it because thou [art] my brother that thou hast served me for nought? declare to me what [is] thy hire.'
Read in context
- 13ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
- 14ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
- 15ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.
- 16ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು.
- 17ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು.