Genesis · chapter 29 · verse 16
Genesis 29:16 in Kannada
ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು.
Laabaananige ibbaru kumaarteyariddaru. Hiriyala hesaru leyalu, kiriyala hesaru raahelalu.
Genesis 29:16 in English
- King James Version (KJV)
- And Laban had two daughters: the name of the elder [was] Leah, and the name of the younger [was] Rachel.
- World English Bible (WEB)
- Laban had two daughters. The name of the elder was Leah, and the name of the younger was Rachel.
- American Standard Version (ASV)
- And Laban had two daughters: the name of the elder was Leah, and the name of the younger was Rachel.
- Bible in Basic English (BBE)
- Now Laban had two daughters: the name of the older was Leah, and the name of the younger was Rachel.
- Darby Translation (DBY)
- And Laban had two daughters: the name of the elder was Leah, and the name of the younger, Rachel.
- Webster's Bible (WBS)
- And Laban had two daughters: the name of the elder [was] Leah, and the name of the younger [was] Rachel.
- Young's Literal Translation (YLT)
- And Laban hath two daughters, the name of the elder [is] Leah, and the name of the younger Rachel,
Read in context
- 14ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
- 15ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.
- 16ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು.
- 17ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು.
- 18ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
Cross references
- Ruth 4:11 ರೂತಳು 4:11ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
- Genesis 49:31 ಆದಿಕಾಂಡ 49:31ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
- Genesis 29:25–32 ಆದಿಕಾಂಡ 29:25–32ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು. ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ. ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು. ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು. ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು. ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು. ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು. ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
- Genesis 31:4 ಆದಿಕಾಂಡ 31:4ಯಾಕೋಬನು ರಾಹೇಲಳನ್ನೂ ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೇಕಳುಹಿಸಿ
- Genesis 35:23 ಆದಿಕಾಂಡ 35:23ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
- Genesis 29:17 ಆದಿಕಾಂಡ 29:17ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು.
- Genesis 30:19 ಆದಿಕಾಂಡ 30:19ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;
- Genesis 46:15 ಆದಿಕಾಂಡ 46:15ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
- Genesis 33:2 ಆದಿಕಾಂಡ 33:2ದಾಸಿಯರನ್ನೂ ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಇರಿಸಿದನು.