Skip to content
ThuthiThuthiThuthi
Genesis · chapter 29 · verse 17

Genesis 29:17 in Kannada

ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು.

Leyala kannugalu mruduvaagiddavu; aadare raahelalu bahu sundariyoo roopavatiyoo aagiddalu.

Genesis 29:17 in English

King James Version (KJV)
Leah [was] tender eyed; but Rachel was beautiful and well favoured.
World English Bible (WEB)
Leah’s eyes were weak, but Rachel was beautiful in form and attractive.
American Standard Version (ASV)
And Leah’s eyes were tender; but Rachel was beautiful and well favored.
Bible in Basic English (BBE)
And Leah's eyes were clouded, but Rachel was fair in face and form.
Darby Translation (DBY)
And the eyes of Leah were tender; but Rachel was of beautiful form and beautiful countenance.
Webster's Bible (WBS)
Leah [was] tender-eyed, but Rachel was beautiful and well-favored.
Young's Literal Translation (YLT)
and the eyes of Leah [are] tender, and Rachel hath been fair of form and fair of appearance.

Read in context

  1. 15ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.
  2. 16ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು.
  3. 17ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು.
  4. 18ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
  5. 19ಅದಕ್ಕೆ ಲಾಬಾನನು--ಅವಳನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದು ಒಳ್ಳೆಯದು. ಆದದರಿಂದ ನನ್ನ ಸಂಗಡ ವಾಸವಾಗಿರು ಅಂದನು.
Read all of Genesis 29

Cross references

Original words (Hebrew)

Genesis 29:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.